పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಶೋಧ అనే పదం యొక్క అర్థం.

ಶೋಧ   ನಾಮಪದ

అర్థం : ಯಾವುದೇ ವಿಷಯವನ್ನು ಚೆನ್ನಾಗಿ ಪಿರಿಶೀಲಿಸಿ ಅದರ ಸಂಬಂದವಾಗಿ ಹೊಸ ವಿಷಯ ಅಥವಾ ತತ್ವಗಳನ್ನು ಕಂಡುಹಿಡಿಯುವ ಕ್ರಿಯೆ

ఉదాహరణ : ರೋಬೋಟ್ ವೈಜ್ಞಾನಿಕ ಸಂಶೋಧನೆಯಾಗಿದೆ

పర్యాయపదాలు : ಅನುಸಂಧಾನ, ಅನ್ವೇಷಣೆ, ರಿಸರ್ಚ್, ರೀಸರ್ಚ್, ಶೋಧಕಾರ್ಯ, ಶೋಧನೆ, ಸಂಶೋಧನೆ, ಹುಡುಕಾಟ


ఇతర భాషల్లోకి అనువాదం :

किसी विषय का अच्छी तरह अनुशीलन करके उसके संबंध में नई बातों या तथ्यों का पता लगाने की क्रिया।

रोबोट वैज्ञानिक अनुसंधान की देन है।
अनुसंधान, अनुसन्धान, अन्वीक्षण, अन्वेषण, अन्वेषणा, खोज, गवेषणा, रिसर्च, रीसर्च, शोध, शोधकार्य

Systematic investigation to establish facts.

research

అర్థం : ಏನನ್ನಾದರೂ, ಯಾವುದನ್ನಾದರೂ ಹೊಸದಾಗಿ ಕಂಡುಹಿಡಿಯುವಿಕೆ

ఉదాహరణ : ಅಪರಾಧಿಗಳ ಶೋಧಕ್ಕಾಗಿ ವಿಶೇಷ ತಂಡವನ್ನು ರಚಿಸಲಾಯಿತು.

పర్యాయపదాలు : ಪತ್ತೆ, ಹುಡುಕಾಟ


ఇతర భాషల్లోకి అనువాదం :

कोई चीज़ पाने या देखने के लिए पता लगाने की क्रिया कि वह कहाँ है और कैसी है।

कोलम्बस ने अमेरिका की खोज की।
खोज, तलब, तलाश, संधान

The act of discovering something.

discovery, find, uncovering

అర్థం : ಕೇಳುವ ಅಥವಾ ವಿಚಾರಿಸುವ ಕ್ರಿಯೆ ಅಥವಾ ಭಾವ (ವಿಷೇಶವಾಗಿ ಯಾವುದಾದರು ಘಟನೆ, ವಿಷಯ ಮೊದಲಾದವುಗಳ ಸಂಬಂಧವಾಗಿ)

ఉదాహరణ : ಇಷ್ಟು ತನಿಖೆಯ ನಂತರವೂ ಯಾವುದೇ ಉಪಯೋಗವಾಗಲಿಲ್ಲ.

పర్యాయపదాలు : ಆದರ, ಆಯವ್ಯಯ ಪರೀಕ್ಷಕ, ಆಯುವ್ಯಯದ ಲೆಕ್ಕ ಇಡುವವ, ಇಚ್ಛೆ, ಉತ್ಸುಕತೆ, ಕೇಳುವಿಕೆ, ತನಿಖೆ, ಪ್ರಶ್ನೆ, ಮಾನ, ಲೆಕ್ಕ, ಲೆಕ್ಕದ ಪರಿಶೋಧನೆ, ವಿಚಾರಿಸುವಿಕೆ


ఇతర భాషల్లోకి అనువాదం :

पूछने या पूछे जाने की क्रिया या भाव (विशेषकर किसी घटना, विषय आदि के बारे में)।

इतनी पूछताछ का भी कोई फायदा नहीं हुआ।
पूछ, पूछ ताछ, पूछ-गाछ, पूछ-ताछ, पूछ-पाछ, पूछगाछ, पूछताछ, पूछपाछ, मुहासबा, मुहासिबा

A systematic investigation of a matter of public interest.

enquiry, inquiry