అర్థం : ತುಂಬಾ ಸಂಕಟದ ಸ್ಥಿತಿಯಲ್ಲಿ ಇರುವಿಕೆ ಅಥವಾ ದುಃಖದ ಸ್ಥಿತಿ ಇರುವಿಕೆಯ ವಾತಾವರಣ
ఉదాహరణ :
ಅಪಘಾತದಲ್ಲಿ ನನ್ನ ಗೆಳೆಯ ಮಡಿದ ಕಾರಣ ಅವರ ಮನೆಯಲ್ಲಿ ಇನ್ನೂ ದುಃಖಮಯ ವಾತಾವರಣ ತುಂಬಿದೆ.
పర్యాయపదాలు : ದುಃಖಮಯ, ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ, ಸಂಕಟಕರ, ಸಂಕಟಕರವಾದಂತ, ಸಂಕಟಕರವಾದಂತಹ
ఇతర భాషల్లోకి అనువాదం :