పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಂಚಾರ అనే పదం యొక్క అర్థం.

ಸಂಚಾರ   ನಾಮಪದ

అర్థం : ತಿರು ತಿರುಗಿ ಬಂದು ಹೋಗುವ ಕ್ರಿಯೆ

ఉదాహరణ : ತಹಸೀಲ್ದಾರರನ್ನು ನೋಡಲು ತುಂಬಾ ತಿರುಗಾಡ ಬೇಕಾಯಿತು.

పర్యాయపదాలు : ತಿರುಗುವಿಕೆ, ಪರಿಕ್ರಮಣ, ಪ್ರದಕ್ಷಿಣಿ, ಸುತ್ತು, ಸುತ್ತುವಿಕೆ


ఇతర భాషల్లోకి అనువాదం :

बार-बार आने-जाने की क्रिया।

तहसीलदार से मिलने के लिए बहुत फेरा लगाना पड़ा।
चक्कर, फेरा, फेरी

అర్థం : ಹಣವನ್ನು ಪಡೆದು ಯಾತ್ರಿಕರಿಗೆ ಸೇವೆಯನ್ನು ನೀಡುವ ಕೆಲಸ ಅಥವಾ ಯಾತ್ರಿಗಳು ಅಥವಾ ಪರ್ಯಟನೆ ಮಾಡುವವರಿಗೆ ಸುತ್ತಾಟದ, ಉಳಿದುಕೊಳ್ಳುವ, ಊಟೋಪಚಾರದ ವ್ಯವಸ್ಥೆಯನ್ನು ಮಾಡುವ ಕೆಲಸ

ఉదాహరణ : ಮಹೇಶನು ಪರ್ಯಟನೆಯ ಸಮಯದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡುತ್ತಾನೆ.

పర్యాయపదాలు : ತಿರುಗಾಟ, ಪರ್ಯಟನೆ, ಪ್ರಯಾಣ, ಭ್ರಮಣ, ವಿಹಾರ ಯಾತ್ರೆ, ವಿಹಾರ-ಯಾತ್ರೆ


ఇతర భాషల్లోకి అనువాదం :

पैसा लेकर पर्यटकों को सेवाएँ प्रदान करने का काम या पर्यटकों के लिए घूमने, खाने, रहने आदि की व्यवस्था करने का काम।

महेश पर्यटन से अच्छा कमा लेता है।
बरमूडा में पर्यटन एक प्रमुख व्यवसाय है।
टूरिजम, टूरिज्म, पर्यटन

The business of providing services to tourists.

Tourism is a major business in Bermuda.
tourism, touristry

అర్థం : ಮನಸ್ಸನ್ನು ಮುದಗೊಳಿಸುವುದಕ್ಕಾಗಿ ಅಥವಾ ಬೇರೆ ಕಾರಣಕ್ಕಾಗಿ ತಿರುಗಾಡುವ ಕ್ರಿಯೆ

ఉదాహరణ : ಅವನು ಉತ್ತರ ಭಾರತದ ಪ್ರವಾಸ ಮುಗಿಸಿ ನಾಳೆ ಹಿಂತಿರುಗಲಿದ್ದಾನೆ.

పర్యాయపదాలు : ಪರ್ಯಟನ, ಪ್ರಯಾಣ, ಪ್ರವಾಸ, ಯಾತ್ರೆ


ఇతర భాషల్లోకి అనువాదం :

मन बहलाने या अन्य किसी कारण से पर्यटक-स्थलों आदि पर घूमने-फिरने की क्रिया।

यह पर्यटक दल पूरे भारत का पर्यटन करके लौट रहा है।
परिभ्रमण, पर्यटन, सैर, सैर सपाटा, सैर-सपाटा, सैरसपाटा

A journey or route all the way around a particular place or area.

They took an extended tour of Europe.
We took a quick circuit of the park.
A ten-day coach circuit of the island.
circuit, tour