అర్థం : ಮಾತು, ಬರಹ ಅಥವಾ ಸಂಕೇತಗಳನ್ನು ಬಳಸುವ ಮೂಲಕ ಸಂವಹನ ಮಾಡಲ್ಪಟ್ಟ ಮಹತ್ವಪೂರ್ಣ ವಿಷಯ
ఉదాహరణ :
ಇಂದು ಮೊಬೈಲ್ ನಲ್ಲಿ ಸಂದೇಶ ಕಳಿಸುವ ಮೂಲಕ ಸಂವಹನ ಸಾಧ್ಯವಾಗಿದೆ.
ఇతర భాషల్లోకి అనువాదం :
A communication (usually brief) that is written or spoken or signaled.
He sent a three-word message.అర్థం : ಆ ಸೂಚನೆ ರೇಡಿಯೋ, ಸಮಾಚಾರಪತ್ರ, ವೃತ್ತಪತ್ರಿಕೆ ಮೊದಲಾದವುಗಳಿಂದ ಪ್ರಾಪ್ತವಾದದ್ದು
ఉదాహరణ :
ಈಗ ನೀವು ಹಿಂದಿಯಲ್ಲಿ ದೇಶ-ವಿದೇಶಗಳ ಸಮಾಚಾರವನ್ನು ಕೇಳುತ್ತಿದ್ದೀರಿ.
పర్యాయపదాలు : ಘಟನೆ, ಪ್ರಸಂಗ, ಮಾತುಕತೆ, ವರ್ತಮಾನ, ವಿಷಯ, ವೃತ್ತಾಂತ, ಸಂಗತಿ, ಸಂಭಾಷಣೆ, ಸಮಾಚಾರ, ಸುದ್ಧಿ
ఇతర భాషల్లోకి అనువాదం :
Information reported in a newspaper or news magazine.
The news of my death was greatly exaggerated.