పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಂವತ್ಸರ అనే పదం యొక్క అర్థం.

ಸಂವತ್ಸರ   ನಾಮಪದ

అర్థం : ಭೂಮಿ ಸೂರ್ಯನ ಸುತ್ತಲೂ ಒಮ್ಮೆ ಸುತ್ತಿಬರಲು ತೆಗೆದುಕೊಳ್ಳುವ 365 ದಿನ, 5 ಗಂಟೆ, 48 ನಿಮಿಷ, 46 ಸೆಕೇಂಡುಗಳ ಅವಧಿ

ఉదాహరణ : ಕರ್ನಾಟಕದಲ್ಲಿ ಶೈಕ್ಷಣಿಕ ವರ್ಷ ಜೂನ್ ಒಂದರಿಂದ ಆರಂಭವಾಗುತ್ತದೆ.

పర్యాయపదాలు : ಅಬ್ದ, ವರ್ಷ


ఇతర భాషల్లోకి అనువాదం :

वह समयावधि जिसमें कोई ग्रह सूर्य की पूरी परिक्रमा करता है।

वृहस्पति का वर्ष पृथ्वी के वर्ष से बड़ा होता है।
बरस, वर्ष, साल

The period of time that it takes for a planet (as, e.g., Earth or Mars) to make a complete revolution around the sun.

A Martian year takes 687 of our days.
year

అర్థం : ಹನ್ನೆರಡು ತಿಂಗಳುಗಳ ಅವಧಿ ಅಥವಾ ಸಮೂಹ ಕಾಲಗಳ ಗಣನೆಯನ್ನು ಒಂದು ವರ್ಷ ಎನ್ನಲಾಗುತ್ತದೆ

ఉదాహరణ : ಅವನ ಮಗನಿಗೆ ಈಗ ಒಂದು ವರ್ಷ.

పర్యాయపదాలు : ವರ್ಷ


ఇతర భాషల్లోకి అనువాదం :

बारह महीनों का समूह जो काल गणना में एक मान है।

उसका लड़का अभी एक वर्ष का है।
अब्द, बरस, वर्ष, शारद, संवत्सर, साल

A period of time occupying a regular part of a calendar year that is used for some particular activity.

A school year.
year

అర్థం : ಸಂಖ್ಯೆಗಳ ವಿಷಯದಲ್ಲಿ ನಡೆಯುತ್ತಿರುವ ವರ್ಷದ ಗಣನೆಯಲ್ಲಿ ಯಾವುದಾದರೊಂದು ವರ್ಷ

ఉదాహరణ : ಅವನು ಎರಡು ಸಾವಿರದ ನಾಲ್ಕನೆ ವರ್ಷದಲ್ಲಿ ಹುಟ್ಟಿದನು.

పర్యాయపదాలు : ವರ್ಷ


ఇతర భాషల్లోకి అనువాదం :

संख्या के विचार से चलनेवाली वर्षगणना में से कोई वर्ष।

उसका जन्म संवत दो हजार चार में हुआ था।
संबत, संबत्, संवत, संवत्, सन, सन्

A period of time occupying a regular part of a calendar year that is used for some particular activity.

A school year.
year