పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಂಸ್ಕಾರ అనే పదం యొక్క అర్థం.

ಸಂಸ್ಕಾರ   ನಾಮಪದ

అర్థం : ಯಾವುದೇ ಆಚರಣೆ, ಕ್ರಿಯೆ, ಕೆಲಸ ಮುಂತಾದವುಗಳು ತುಂಬಾ ದಿನದಿಂದ ನಡೆದುಕೊಂಡು ಬಂದಿರುವುದು ಅಥವಾ ಪಾರಂಪರಿಕವಾಗಿ ನಡೆದುಕೊಂಡು ಬಂದಿರುವ ಕ್ರಿಯಾವಿಧಿಗಳು

ఉదాహరణ : ಬುಡಕಟ್ಟು ಜನರಲ್ಲಿ ವೈವಾಹಿಕ ಮತಾಚರಣೆ ತುಂಬಾ ಭಿನ್ನವಾಗಿರುತ್ತದೆ.

పర్యాయపదాలు : ಕರ್ಮ, ಧಾರ್ಮಿಕವಿಧಿ, ಮತಾಚರಣೆ


ఇతర భాషల్లోకి అనువాదం :

A specific practice of long standing.

custom, tradition

అర్థం : ಮನಸ್ಸು, ರುಚಿ, ಆಚಾರ-ವಿಚಾರ ಮುಂತಾದವುಗಳನ್ನು ಪರಿಸ್ಕರಿಸಿ ಮತ್ತು ಉನ್ನತವಾಗಿ ಮಾಡುವ ಕಾರ್ಯ

ఉదాహరణ : ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡುವುದು ತಂದೆ-ತಾಯಂದಿರ ಕರ್ತವ್ಯವಾಗುತ್ತದೆ.


ఇతర భాషల్లోకి అనువాదం :

मन, रुचि, आचार-विचार आदि को परिष्कृत तथा उन्नत करने का कार्य।

बुराइयों को दूर करने के लिए संस्कार आवश्यक है।
संस्करण, संस्कार

అర్థం : ಪೂರ್ವ ಜನ್ಮ, ಕುಲ-ಮರ್ಯಾದೆ, ಶಿಕ್ಷಣ, ಸಭ್ಯತೆ ಮುಂತಾದವುಗಳ ಮಾನದ ಮೇಲೆ ಬೀರುವ ಪ್ರಭಾವ

ఉదాహరణ : ಈ ಕಾಲದ ಸೊಸೆಯಂದಿರು ತಿರುಗಿ ಎದುರುಜವಾಬು ನೀಡುವುದೇ ಇಲ್ಲ ಇದು ಅವರು ಸಂಸ್ಕಾರದಿಂದ ತಿಳಿದುಬರುತ್ತದೆ.


ఇతర భాషల్లోకి అనువాదం :

पूर्व जन्म, कुल-मर्यादा, शिक्षा, सभ्यता आदि का मन पर पड़ने वाला प्रभाव।

यह बहू का संस्कार ही है जो वह कभी पलटकर जवाब नहीं देती।
संस्कार

అర్థం : ಹಿಂದೂ ಧರ್ಮದ ದೃಷ್ಟಿಯಲ್ಲಿ ಮನುಷ್ಯನನ್ನು ಶುದ್ಧ ಮತ್ತು ಶೇಷ್ಠನನ್ನಾಗಿ ಮಾಡಲು ಆಗುವಂತಹ ವಿಶೇಷ ಕಾರ್ಯ

ఉదాహరణ : ಹಿಂದೂ ಧರ್ಮದಲ್ಲಿ ಸಂಸ್ಕೃತಿಗೆ ತುಂಬಾ ಮಹತ್ವವಿದೆ

పర్యాయపదాలు : ಆಚಾರ-ವಿಚಾರ, ಸಂಪ್ರದಾಯ, ಸಂಸ್ಕೃತಿ


ఇతర భాషల్లోకి అనువాదం :

हिंदुओं में धर्म की दृष्टि से मनुष्य को शुद्ध और उन्नत करने के लिए होने वाले विशिष्ट कृत्य।

हिन्दू धर्म में संस्कारों का बड़ा महत्व है।
अभिप्रणयन, संस्कार

Any customary observance or practice.

rite, ritual