పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಮುದಾಯ అనే పదం యొక్క అర్థం.

ಸಮುದಾಯ   ನಾಮಪದ

అర్థం : ಜನರ ಸಮೂಹ ಒಂದು ವಿಶಿಷ್ಟವಾದ ಸ್ನಾನ ಅಥವಾ ಕ್ಷೇತ್ರದಲ್ಲಿ ಇರುತ್ತದೆ

ఉదాహరణ : ಸಮಾಜ ಸೇವೆಯನ್ನು ಮಾಡುವುದಕ್ಕಾಗಿ ಪ್ರತಿಯೊಂದು ಸಮಾಜದ ಜನರು ಮುಂದೆ ಬರಬೇಕು.

పర్యాయపదాలు : ವರ್ಗ, ಸಮಾಜ


ఇతర భాషల్లోకి అనువాదం :

किसी विशिष्ट उद्देश्य से स्थापित की हुई सभा।

पंडित जसराज संगीत समाज के गणमान्य लोगों में से एक हैं।
वर्ग, समाज

A group of people living in a particular local area.

The team is drawn from all parts of the community.
community

అర్థం : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ

ఉదాహరణ : ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.

పర్యాయపదాలు : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮೂಹ


ఇతర భాషల్లోకి అనువాదం :

किसी विषय विशेष पर चर्चा करने के लिए आयोजित की गई बैठक।

किसानों के राष्ट्रीय अधिवेशन में किसान संबंधी समस्याओं पर विचार-विमर्श किया गया।
अंजुमन, अधिवेशन, असेंबली, असेम्बली, आसथान, आस्था, आस्थान, इजलास, जलसा, बैठक, बज़्म, मंडली, मजलिस, मण्डली, महफ़िल, महफिल, सभा

A prearranged meeting for consultation or exchange of information or discussion (especially one with a formal agenda).

conference

అర్థం : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ

ఉదాహరణ : ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.

పర్యాయపదాలు : ಗುಂಪು, ಪಂಗಡ, ಮಂಡಲಿ, ವರ್ಗ, ಸಮಾಜ, ಸಮೂಹ


ఇతర భాషల్లోకి అనువాదం :

एक जगह रहनेवाले या एक ही प्रकार का काम करनेवाले लोगों का दल, वर्ग या समूह।

कोली समाज ने रक्तदान शिविर में बढ़-चढ़कर भाग लिया।
वर्ग, समाज, समुदाय

An extended social group having a distinctive cultural and economic organization.

society