పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಹಜವಾದಂತಹ అనే పదం యొక్క అర్థం.

ಸಹಜವಾದಂತಹ   ಗುಣವಾಚಕ

అర్థం : ಕೃತಕವಲ್ಲದ ಸಹಜವಾಗಿ ತಾನೇ ತಾನಾಗಿ ಆಗುವಂತಹ ಅಥವಾ ನಡೆಯುವಂತಹ ಭಾವ ಅಥವಾ ಕ್ರಿಯೆ

ఉదాహరణ : ಅದು ಸ್ವಾಭಾವಿಕ ಗುಣವುಳ್ಳ ಸಸ್ಯ.

పర్యాయపదాలు : ನೈಜ, ನೈಜವಾದ, ನೈಜವಾದಂತ, ನೈಜವಾದಂತಹ, ನೈಸರ್ಗಿಕ, ನೈಸರ್ಗಿಕವಾದ, ನೈಸರ್ಗಿಕವಾದಂತಹ, ಪ್ರಾಕೃತಿಕ, ಪ್ರಾಕೃತಿಕವಾದ, ಪ್ರಾಕೃತಿಕವಾದಂತ, ಪ್ರಾಕೃತಿಕವಾದಂತಹ, ಸಹಜ, ಸಹಜವಾದ, ಸಹಜವಾದಂತ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ


ఇతర భాషల్లోకి అనువాదం :

स्वभाव से या आप-से-आप होनेवाला या जो बनावटी न हो।

दूसरे का दुख देखकर द्रवित होना स्वाभाविक प्रतिक्रिया है।
अकृत्रिम, क़ुदरती, कुदरती, निसर्गेण, नैसर्गिक, पैदाइशी, प्रकृत, प्राकृत, प्राकृतिक, सहज, स्वाभाविक

అర్థం : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ

ఉదాహరణ : ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.

పర్యాయపదాలు : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದ, ಸಹಜವಾದಂತ


ఇతర భాషల్లోకి అనువాదం :

गतिविधि, कार्यान्वयन आदि में स्वाभाविक सुन्दरता या सरलता दर्शानेवाला।

उसका सहज नृत्य मन को लुभाता है।
यह प्रश्न सहज है।
सहज

Displaying effortless beauty and simplicity in movement or execution.

An elegant dancer.
An elegant mathematical solution -- simple and precise.
elegant

అర్థం : ಯಾವುದೇ ಸಂಗತಿಯು ವಾಸ್ತವ ಜಗತ್ತಿನಲ್ಲಿ ನಡೆಯುವಂತಹದ್ದು

ఉదాహరణ : ಬ್ರಷ್ಟಾಚಾರ ಇಂದು ದಿನೇ ದಿನೇ ಹೆಚ್ಚುತ್ತಿರುವುದು ವಾಸ್ತವಿಕವಾದ ಸಂಗತಿಯಾಗಿದೆ.

పర్యాయపదాలు : ದಿಟವಾದ, ದಿಟವಾದಂತ, ದಿಟವಾದಂತಹ, ನಿಜವಾದ, ನಿಜವಾದಂತ, ನಿಜವಾದಂತಹ, ಯಥಾರ್ಥದ, ಯಥಾರ್ಥದಂತ, ಯಥಾರ್ಥದಂತಹ, ವಾಸ್ತವಿಕವಾದ, ವಾಸ್ತವಿಕವಾದಂತ, ವಾಸ್ತವಿಕವಾದಂತಹ, ಸಹಜವಾದ, ಸಹಜವಾದಂತ


ఇతర భాషల్లోకి అనువాదం :

जो वास्तव में हो या हुआ हो या बिल्कुल ठीक।

मैंने अभी-अभी एक अविश्वसनीय पर वास्तविक घटना सुनी है।
अकल्पित, अकाल्पनिक, अकूट, असल, असली, प्रकृत, प्राकृतिक, यथार्थ, वास्तव, वास्तविक, सच्चा, सही

అర్థం : (ಸ್ವರ) ಯಾವುದು ಎತ್ತರದಲ್ಲಿವೋ ಅಥವಾ ಕೆಳಗಿಲ್ಲವೋ (ಸ್ವರ) ಯಾವುದು ವರ್ಣಿಕದ ಅರ್ಧಸ್ವರದಲ್ಲಿ ಮೇಲೆ ಅಥವಾ ಕೆಳಗಿಲ್ಲವೋ

ఉదాహరణ : ಸಂಗೀತಕಾರ ಸ್ವಾಭಾವಿಕ ಸಪ್ತಕದ ಬಗ್ಗೆ ಹೇಳುತ್ತಿದ್ದಾನೆ.

పర్యాయపదాలు : ಸಹಜ, ಸಹಜವಾದ, ಸಹಜವಾದಂತ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ


ఇతర భాషల్లోకి అనువాదం :

(सुर) जो न ऊँचा हो न नीचा और (स्वर) जो वर्णिक अर्धस्वरक पर न ऊपर हो न नीचे हो।

संगीतकार स्वाभाविक सप्तक के बारे में बता रहा है।
सहज, स्वाभाविक