అర్థం : ಒಡಹುಟ್ಟಿದ ಕಿರಿಯಳು ಅಥವಾ ತಾಯಿಯ ತಂಗಿ ಅಥವಾ ಅಕ್ಕನ ಹೆಣ್ಣುಮಕ್ಕಳಲ್ಲಿ ಕಿರಿಯವಳು, ಅಪ್ಪನ ಅಣ್ಣ ಅಥವಾ ತಮ್ಮನ ಹೆಣ್ಣುಮಕ್ಕಳಲ್ಲಿ ಕಿರಿಯವಳು
ఉదాహరణ :
ನನ್ನ ತಂಗಿಗೆ ಎರಡು ಗಂಡುಮಕ್ಕಳಿವೆ.
ఇతర భాషల్లోకి అనువాదం :
అర్థం : ವ್ಯಕ್ತಿ ಒಬ್ಬರ ಸ್ವಂತ ಅಪ್ಪ ಅಮ್ಮನಿಗೆ ಹುಟ್ಟಿದ ಮಗಳು
ఉదాహరణ :
ರಾಧ ನನ್ನ ಒಡಹುಟ್ಟಿದ ತಂಗಿಅಕ್ಕ
పర్యాయపదాలు : ಒಡಹುಟ್ಟಿದ ತಂಗಿ, ಒಡಹುಟ್ಟಿದ ಸೋದರಿ, ತಂಗಿ, ಸೋದರಿ
ఇతర భాషల్లోకి అనువాదం :