అర్థం : ಯಾವುದೇ ವಸ್ತುವಿನ ಬೆಲ್ಯವನ್ನು ವಸ್ತುವಿನ ಮಾಲೀಕನಿಗೆ ಆನಂತರದಲ್ಲಿ ಕೊಡುವುದು
ఉదాహరణ :
ಶೆಟ್ಟರ ಬಟ್ಟೆ ಅಂಗಡಿಯಲ್ಲಿ ನನ್ನ ಮೇಲೀಗ ಎರಡು ಸಾವಿರ ರೂಪಾಯಿಯ ಸಾಲವಿದೆ.
ఇతర భాషల్లోకి అనువాదం :
Money or goods or services owed by one person to another.
debtఅర్థం : ಪಡೆದ ಯಾವುದನ್ನಾದರೂ ಹಿಂತಿರುಗಿಸಬೇಕಾದ ಅಥವಾ ತೀರಿಸಬೇಕಾದ ಹೊಣೆಗೆ ಒಳಪಟ್ಟಿರುವುದು
ఉదాహరణ :
ಅವರು ಮನೆ ಕಟ್ಟಲು ಬ್ಯಾಂಕಿನಿಂದ ಸಾಲ ಪಡೆದರು.
ఇతర భాషల్లోకి అనువాదం :
Money or goods or services owed by one person to another.
debtఅర్థం : ಯಾರೋ ಒಬ್ಬರಿಂದ ಪಡೆದ ವಸ್ತು, ದುಡ್ಡು ಮುಂತಾದವುಗಳನ್ನು ಸಮಯಕ್ಕೆ ಸರಿಯಾಗಿ ಅವರಿಗೆ ಹಿಂದುರುಗಿಸಿ ನೀಡುವುದು
ఉదాహరణ :
ರಾಮನು ಪುಸ್ತಕವನ್ನು ಖರೀದಿಸಲು ನನ್ನಿಂದ ನೂರು ರೂಗಳನ್ನು ಸಾಲವಾಗಿ ಪಡೆದ.
ఇతర భాషల్లోకి అనువాదం :
Money or goods or services owed by one person to another.
debt