అర్థం : ಕ್ರಿಯೆಯೊಂದು ಸಮಯದ ಲೆಕ್ಕದಲ್ಲಿ ಚುರುಕಿಲ್ಲದ ರೀತಿ
ఉదాహరణ :
ಸೋಮು ಇಲ್ಲಿಗೆ ತಡವಾಗಿ ಬಂದನು.
పర్యాయపదాలు : ತಡವಾಗಿ, ನಿಧಾನದಿಂದ, ನಿಧಾನವಾಗಿ, ಮೆಲ್ಲನೆ, ವಿಲಂಬಗತಿಯಲ್ಲಿ, ವಿಲಂಬವಾಗಿ, ಸಾವಕಾಶವಾಗಿ
ఇతర భాషల్లోకి అనువాదం :
विलंब से।
श्याम परीक्षा भवन में देर से पहुँचा।అర్థం : ಮಾಡಬೇಕಾದ ಇಲ್ಲವೇ ನಡೆಸಬೇಕಾದ ಕೆಲಸದ ಮೇಲೆ ಗಮನ ಮತ್ತು ಸಹನೆಯಿರುವ ರೀತಿ
ఉదాహరణ :
ಯಾವುದೇ ಕೆಲಸವನ್ನು ತಾಳ್ಮೆಯಿಂದ ಮಾಡಬೇಕು.
పర్యాయపదాలు : ತಾಳ್ಮೆಯಿಂದ, ಮನಸಿಟ್ಟು, ಸಮಾಧಾನದಿಂದ, ಸಮಾಧಾನವಾಗಿ, ಸಹನೆಯಿಂದ, ಸಾವಕಾಶವಾಗಿ
ఇతర భాషల్లోకి అనువాదం :
सावधानी के साथ।
कोई भी काम सावधानीपूर्वक करना चाहिए।