పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಾಹಸಿ అనే పదం యొక్క అర్థం.

ಸಾಹಸಿ   ನಾಮಪದ

అర్థం : ನಿರ್ಭಯ ಅಥವಾ ಭಯವಿಲ್ಲದಂತಾಗುವ ಸ್ಥಿತಿ ಅಥವಾ ಭಾವ

ఉదాహరణ : ಹೊಯ್ಸಳನು ನಿರ್ಭಯತೆಯಿಂದ ಹುಲಿಯೊಂದಿಗೆ ಹೋರಾಡಿ ಹುಲಿಯನ್ನು ಕೊಂದನು.

పర్యాయపదాలు : ಅಂಜದ, ಅಭೀತ, ಧೈರ್ಯವಂತ, ನಿರ್ಭಯತೆ, ನಿರ್ಭಯಿ


ఇతర భాషల్లోకి అనువాదం :

निडर या भयहीन होने की अवस्था या भाव।

बंदी पोरस ने सिकंदर को जबाब देकर अपनी निडरता का प्रमाण दिया।
अपभय, अभीति, अशंका, अशङ्का, निडरता, निडरपन, निडरपना, निर्भयता, निर्भयपन, निर्भयपना, निर्भीकता, प्रगल्भता, प्रागल्भ्य, भयहीनता

Feeling no fear.

bravery, fearlessness

అర్థం : ಧೈರ್ಯಶಾಲಿಯಾದ ಮತ್ತು ದೃಧವಾದ ಮೈಕಟ್ಟನು ಹೊಂದಿದ ಸಾಮಾನ್ಯರಿಗಿಂತ ಹೆಚ್ಚು ಬಲಶಾಲಿಯಾದ ವ್ಯಕ್ತಿ

ఉదాహరణ : ಟಿಪ್ಪು ಸುಲ್ತಾನನು ಬ್ರಿಟೀಷರೊಂದಿಗೆ ಹೋರಾಡಿದ ವೀರ ಯೋಧ.

పర్యాయపదాలు : ಜಗಜಟ್ಟಿ, ಧೀರ, ಬಲವಂತ, ವೀರ, ಶೂರ


ఇతర భాషల్లోకి అనువాదం :

वह पुरुष जो बल या ताक़त वाला हो या साहसपूर्ण या वीरतापूर्ण कार्य करता हो।

सोहराब और रुस्तम दोनों वीर आपस में जूझ गये।
जवाँमर्द, जवांमर्द, दिलावर, नर व्याघ्र, नरवीर, बलवान, बहादुर, बाँकड़ा, बाँकुड़ा, बांकड़ा, बांकुड़ा, बाहुबली, भट, भर, मर्द, वीर, वीर पुरुष, शूर, शूरवीर, शेर, सिंह, सिंहकर्मा, सूरमा

A man distinguished by exceptional courage and nobility and strength.

RAF pilots were the heroes of the Battle of Britain.
hero

ಸಾಹಸಿ   ಗುಣವಾಚಕ

అర్థం : ಜೀವವನ್ನು ಸಹ ನೀಡಲು ತಯಾರಾಗಿರುವ ಅಥವಾ ಪ್ರಾಣವನ್ನು ಪಣವಾಗಿ ಇಡುವ

ఉదాహరణ : ಭಾರತದ ಸಾಹಸಿ ಸೈನಿಕರು ಪರೇಡ್ ಮಾಡುತ್ತಿದ್ದಾರೆ.

పర్యాయపదాలు : ಸಾಹಸಿಯಾದ, ಸಾಹಸಿಯಾದಂತ, ಸಾಹಸಿಯಾದಂತಹ


ఇతర భాషల్లోకి అనువాదం :

जान तक देने को तैयार रहने वाला या जान की बाजी तक लगाने वाला।

भारत के जाँबाज सैनिक परेड कर रहे हैं।
जाँबाज, जाँबाज़

అర్థం : ಅತಿಯಾದ ಧೈರ್ಯದಿಂದ ಏನನ್ನಾದರೂ ಮಾಡಲು ಹಿಂಜರಿಯದ ವ್ಯಕ್ತಿತ್ವ

ఉదాహరణ : ಸಾಹಸಿ ವ್ಯಕ್ತಿಯು ತನ್ನ ಸಾಹಸದಿಂದಾಗಿ ಏನನ್ನಾದರೂ ಗೆಲ್ಲುವ ಆತ್ಮವಿಶ್ವಾಸವನ್ನು ಹೊಂದಿದ್ದಾನೆ.

పర్యాయపదాలు : ಧೈರ್ಯಶಾಲಿ, ಧೈರ್ಯಶಾಲಿಯಾದ, ಧೈರ್ಯಶಾಲಿಯಾದಂತ, ಧೈರ್ಯಶಾಲಿಯಾದಂತಹ, ಸಾಹಸಿಯಾದ, ಸಾಹಸಿಯಾದಂತ, ಸಾಹಸಿಯಾದಂತಹ


ఇతర భాషల్లోకి అనువాదం :

साहस रखनेवाला या जिसमें साहस हो।

साहसी व्यक्ति अपने साहस द्वारा बड़े से बड़ा काम कर दिखाता है।
अमनैक, दिलचला, दिलवाला, दिलावर, दिलेर, धौंताल, प्रगल्भ, बहादुर, साहसी, हिम्मती, हृदयिक, हृदयी