పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಿಂಪಡಿಸು అనే పదం యొక్క అర్థం.

ಸಿಂಪಡಿಸು   ಕ್ರಿಯಾಪದ

అర్థం : ನೀರನ್ನು ಚುಮುಕಿಸುವ ಪ್ರಕ್ರಿಯೆ

ఉదాహరణ : ಧೂಳು ಹೋಗದ ಕಾರಣ ಮಂಗಳ ತನ್ನ ಮನೆಯ ಬಾಗಿಲ ಹೊರಗೆ ನೀರನ್ನು ಸುತ್ತಾ ಎರಚಿದಳು.

పర్యాయపదాలు : ಚುಮುಕಿಸು, ಪ್ರೋಕ್ಷಿಸು, ಸುತ್ತ ಎರಚು


ఇతర భాషల్లోకి అనువాదం :

पानी का छिड़काव करना।

धूल न उड़े इसलिए मंगली अपने दरवाज़े से बाहर गली में पानी सींच रही है।
छिड़कना, सींचना

అర్థం : ಚೂರ್ಣ ಮೊದಲಾದವುಗಳನ್ನು ಯಾವುದಾದರು ವಸ್ತುವಿನ ಮೇಲೆ ಸಿಂಪಡಿಸುವುದು

ఉదాహరణ : ಚಿಕಿತ್ಸಕನು ಗಾಯದ ಮೇಲೆ ಔಷಧಿಯನ್ನು ಸಿಂಪಡಿಸುತ್ತಿದ್ದನು.

పర్యాయపదాలు : ಚಿಮುಕಿಸು, ಪಸರಿಸು, ಪ್ರೋಕ್ಷಿಸು


ఇతర భాషల్లోకి అనువాదం :

चूर्ण आदि किसी चीज़ के ऊपर डालना।

चिकित्सक घाव पर दवा बुरक रहा है।
छिड़कना, बुरकना, भुरकना, भुरभुराना

Distribute loosely.

He scattered gun powder under the wagon.
disperse, dot, dust, scatter, sprinkle

అర్థం : ಯಾವುದಾದರು ದ್ರವ ಪದಾರ್ಥವನ್ನು ಹಗುರವಾಗಿ ಎರಚುವುದು

ఉదాహరణ : ರೈತನು ಪೈರಿಗೆ ಔಷಧವನ್ನು ಸಿಂಪಡಿಸುತ್ತಿದ್ದಾನೆ.

పర్యాయపదాలు : ಚಿಮುಕಿಸು, ಪ್ರೋಕ್ಷಿಸು, ಹಗುರವಾಗಿ ಎರಚು


ఇతర భాషల్లోకి అనువాదం :

पानी आदि के छींटे डालना।

किसान खेत में दवा छिड़क रहा है।
छिड़कना, छिड़काव करना, छींटना

Cause (a liquid) to spatter about, especially with force.

She splashed the water around her.
splash, splosh, sprinkle