పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಿಕ್ಕಿಕೊಳ್ಳು అనే పదం యొక్క అర్థం.

ಸಿಕ್ಕಿಕೊಳ್ಳು   ಕ್ರಿಯಾಪದ

అర్థం : ಕೆಲಸದಲ್ಲಿ, ಯೋಚನೆಯಲ್ಲಿ ತೊಡಗುವುದು

ఉదాహరణ : ನಾನು ದಿನವಿಡೀ ಈ ಸವಾಲಿನಲ್ಲಿ ಸಿಕ್ಕಿಕೊಂಡಿದ್ದೆ.


ఇతర భాషల్లోకి అనువాదం :

काम में लिप्त होना।

मैं दिन भर इस सवाल में ही उलझी रही।
अलुझना, उलझना, फँसना, फंसना

అర్థం : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು

ఉదాహరణ : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.

పర్యాయపదాలు : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬೀಳು, ಸಿಕ್ಕು ಬೀಳು


ఇతర భాషల్లోకి అనువాదం :

कठिनाई या अड़चन में पड़ना।

स्मिता के घर जाकर मैं भी उसके घरेलू मामलों में उलझ गई।
अटकना, अलुझना, उलझना, फँस जाना, फँसना, फंस जाना, फंसना

Place in a confining or embarrassing position.

He was trapped in a difficult situation.
pin down, trap

అర్థం : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ఉదాహరణ : ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.

పర్యాయపదాలు : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬಿಳು, ಸಿಕ್ಕಿ ಬೀಳು, ಸಿಕ್ಕು ಬೀಳಿಸು


ఇతర భాషల్లోకి అనువాదం :

किसी की मीठी या छलपूर्ण बातों में आना और छला जाना।

यात्रा करते समय कितने लोग ठगों के जाल में फँस जाते हैं।
फँस जाना, फँसना, फंस जाना, फंसना, शिकार होना

అర్థం : ಪರ ಪುರುಷ ಅಥವಾ ಪರ ಸ್ತ್ರೀಯ ಪ್ರೇಮದ ಪಾಶದಲ್ಲಿ ಬೀಳುವ ಕಾರಣ ಅವರಲ್ಲಿ ಅನುಚಿತ ಸಂಬಂಧ ಸ್ಥಿರವಾಗಿರುವ ಅಥವಾ ಬಹು ಬೇಗ ಕಡಿದು ಹೋಗದಂತಹ

ఉదాహరణ : ಅವಳು ಪಕ್ಕದ ಮನೆಯವನ ಪ್ರೇಮ-ಪಾಶದಲ್ಲಿ ಸಿಕ್ಕಿ ಬಿದ್ದಿದ್ದಾಳೆ.

పర్యాయపదాలు : ಸಿಕ್ಕಿ ಕೊಳ್ಳು, ಸಿಕ್ಕಿ ಬೀಳು, ಸಿಕ್ಕು ಬೀಳು, ಸಿಳುಕ್ಕಿಕೊಳ್ಳು


ఇతర భాషల్లోకి అనువాదం :

पराए पुरुष या परायी स्त्री के प्रेम में पड़ने के कारण उससे ऐसा अनुचित संबंध स्थिर होना जो कि जल्दी छूट न सके।

वह पड़ोसन के प्रेम-पाश में फँस गया है।
फँस जाना, फँसना, फंस जाना, फंसना