అర్థం : ಯಾವುದೇ ವಸ್ತು, ವ್ಯಕ್ತಿ, ಸಂಗತಿಯು ಮನಸೆಳೆಯುವಂತೆ ಇರುವುದು ಅಥವಾ ಹಾಗೆ ರಚನೆಗೊಂಡಿರುವುದು
ఉదాహరణ :
ಅವಳದು ಸುಂದರವಾದ ಮೈಕಟ್ಟು.
పర్యాయపదాలు : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದಂತ, ಸುಂದರವಾದಂತಹ
ఇతర భాషల్లోకి అనువాదం :
అర్థం : ಮನಸ್ಸಿಗೆ ಸಂತೋಷ ನೀಡುವ
ఉదాహరణ :
ಅವನ ಚಿತ್ರಕಲೆ ಆಕರ್ಷಕವಾಗಿದೆ
పర్యాయపదాలు : ಆಕರ್ಷಕವಾದ, ಚಿತ್ತಾಕರ್ಷಕ, ಮನಮೋಹಕ, ಮನೋಹರ, ರಮ್ಯವಾದ
ఇతర భాషల్లోకి అనువాదం :
देखने में अच्छा और मन को लुभाने वाला।
उसकी चित्रकारी आकर्षक है।Pleasing to the eye or mind especially through beauty or charm.
A remarkably attractive young man.అర్థం : ಆನಂದ ಮತ್ತು ಶೋಭೆಯಿಂದ ಕೂಡಿರುವಂತಹ
ఉదాహరణ :
ಮನೆಯು ಮಕ್ಕಳಿಂದಾಗಿ ಆನಂದಿತವಾಗಿದೆ.
పర్యాయపదాలు : ಆನಂದಿತ, ಆನಂದಿತವಾದ, ಆನಂದಿತವಾದಂತ, ಆನಂದಿತವಾದಂತಹ, ಸುಂದರ, ಸುಂದರವಾದಂತ, ಸುಂದರವಾದಂತಹ
ఇతర భాషల్లోకి అనువాదం :
అర్థం : ತುಂಬಾ ಮನೋಹರವಾಗಿರುವ ಅಥವಾ ಪರಮ ಸುಂದರವಾದ
ఉదాహరణ :
ಅತಿ ಸುಂದರವಾದ ಪ್ರಕೃತಿಯು ನಮಗೆ ಆನಂದವನ್ನು ಉಂಟು ಮಾಡುವುದು.
పర్యాయపదాలు : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದಂತ, ಸುಂದರವಾದಂತಹ
ఇతర భాషల్లోకి అనువాదం :
అర్థం : ಬಹಳ ಚನ್ನಾಗಿರುವ ಅಥವಾ ಸುಂದರವಾದ
ఉదాహరణ :
ಇಲ್ಲಿ ಒಂದು ಸುಂದರವಾದ ಕಂಪ್ಯೂಟರ್ ಇದೆ, ಅದರಲ್ಲಿ ಹಲವಾರು ವಿಶೇಷತೆಗಳು ಇದೆ.
పర్యాయపదాలు : ಚನ್ನಾದ
ఇతర భాషల్లోకి అనువాదం :
Having great power or force or potency or effect.
The most powerful government in western Europe.అర్థం : ಎಲ್ಲಾ ರೀತಿಯಿಂದಲೂ ಅಂದ ಚೆಂದದಿಂದಿರುವಿಕೆ
ఉదాహరణ :
ವಿವಾಹ ಮುಂತಾದ ಕಾರ್ಯಕ್ರಮಗಳಲ್ಲಿ ಜನರು ನೀಟಾದ ಅಲಂಕಾರ ಮಾಡಿಕೊಂಡು ಬರುತ್ತಾರೆ.
పర్యాయపదాలు : ಅಂದವಾದ, ಅಂದವಾದಂತ, ಅಂದವಾದಂತಹ, ಚೆಂದವಾದ, ಚೆಂದವಾದಂತ, ಚೆಂದವಾದಂತಹ, ಠೀಕಾದ, ಠೀಕಾದಂತ, ಠೀಕಾದಂತಹ, ನೀಟಾದ, ನೀಟಾದಂತ, ನೀಟಾದಂತಹ, ಸುಂದರವಾದಂತ, ಸುಂದರವಾದಂತಹ
ఇతర భాషల్లోకి అనువాదం :
అర్థం : ತುಂಬಾ ಸುಂದರವಾದಂತಹ
ఉదాహరణ :
ಇಲ್ಲಿಯ ಶಿವನ ಮಂದಿರ ಅತ್ಯಂತ ಸುಂದರವಾದ ದೇವಾಲಯಗಳಲ್ಲಿ ಒಂದಾಗಿದೆ.
పర్యాయపదాలు : ಸುಂದರವಾದಂತ, ಸುಂದರವಾದಂತಹ
ఇతర భాషల్లోకి అనువాదం :