అర్థం : ಅಧಿಕವಾದ ಬಿಸಿಲು ಅಥವಾ ಸುಡುವುದರ ಕಾರಣದಿಂದ ಯಾವುದಾದರು ವಸ್ತುವಿನ ಮೇಲ್ಭಾಗ ಸುಟ್ಟು ಕರಕಲಾಗುವ ಕ್ರಿಯೆ
ఉదాహరణ :
ಕಡು ಬಿಸಿಲಿನ ಕಾರಣದಿಂದಾಗಿ ನಾವೆಲ್ಲರೂ ಕಪ್ಪಗಾದೆವು.
పర్యాయపదాలు : ಕಪ್ಪಗಾಗು, ಕರಕಲಾಗು, ಕರಗಾಗು, ಸುಟ್ಟು ಕರಕಲಾಗು
ఇతర భాషల్లోకి అనువాదం :
అర్థం : ಅಗ್ನಿಯ ಸಂಪರ್ಕದಿಂದ ಯಾವುದಾದರು ಅಂಗ ಸುಟ್ಟು ಹೋಗುವುದು
ఉదాహరణ :
ನನ್ನ ಸೊಸೆ ಅಡುಗೆ ಮಾಡುತ್ತಿದ್ದಾಗ ಬೆಂಕಿಯಿಂದ ಸುಟ್ಟು ಹೋದಳು.
పర్యాయపదాలు : ಸುಡು, ಹೊತ್ತಿಕೊಳ್ಳು
ఇతర భాషల్లోకి అనువాదం :