పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸುಳಿದಾಡು అనే పదం యొక్క అర్థం.

ಸುಳಿದಾಡು   ಕ್ರಿಯಾಪದ

అర్థం : ಯಾರೋ ಒಬ್ಬರ ಅಕ್ಕ-ಪಕ್ಕದಲ್ಲೇ ಸುತ್ತಾಡು

ఉదాహరణ : ಅವನು ತನ್ನ ಸಹಪಾಠಿಗಳೊಂದಿಗೆ ಮಹೀಷನು ಮನೆಯ ಆಕಡೆ-ಈಕಡೆ ತಿರುಗಾಡುತ್ತಿದ್ದಾನೆ.

పర్యాయపదాలు : ತಿರುಗಾಡು, ಸುತ್ತಾಡು, ಸುತ್ತು, ಸುತ್ತುಹಾಕು


ఇతర భాషల్లోకి అనువాదం :

किसी के आस-पास ही घूम-फिरकर रहना।

मनजीत जब देखो तब अपनी सहपाठी मनीषा के घर के आस-पास मँडराता रहता है।
चक्कर काटना, मँडराना, मँडलाना, मंडराना, मंडलाना, मडराना

అర్థం : ಯಾವುದಾದರು ವ್ಯಕ್ತಿ ಅಥವಾ ವಸ್ತುವಿನ ಸುತ್ತ-ಮುತ್ತ ಪದೇ ಪದೇ ಸುತ್ತಾಡುವುದು

ఉదాహరణ : ದುಂಬಿಯು ಹೂವಿನ ಹತ್ತಿರ ಸುಳಿದಾಡುತ್ತಿದೆ.

పర్యాయపదాలు : ಓಡಾಡು, ಸುತ್ತಾಡು, ಹಾರಾಡು


ఇతర భాషల్లోకి అనువాదం :

किसी वस्तु आदि के आस-पास चक्कर काटना।

भौंरा पुष्प के इर्द-गिर्द मँडरा रहा है।
मँडराना, मँडलाना, मंडराना, मंडलाना, मडराना

అర్థం : ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೋಗುವುದು ಮತ್ತು ತಿರುಗಿ ಮತ್ತೆ ಅದೇ ಸ್ಥಾನ್ಕಕೆ ವಾಪಸ್ಸು ಬರುವುದು

ఉదాహరణ : ನಾನು ಅವನ ಮನೆಯ ಹತ್ತಿರ ಹೋಗಿ ಸುತ್ತಾಡಿದೆ ಆದರು ಅವನ ಸುಳಿವು ಸಿಗಲಿಲ್ಲ.

పర్యాయపదాలు : ತಿರುಗು, ಪ್ರದಕ್ಷಿಣೆ ಹಾಕು, ಸುತ್ತು


ఇతర భాషల్లోకి అనువాదం :

एक स्थान से दूसरे स्थान पर जाना और फिर वहाँ से लौट कर आना।

मैं उनके घर कई चक्कर लगा आया पर वे मिले नहीं।
चक्कर काटना, चक्कर मारना, चक्कर लगाना