పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸುಳಿವು అనే పదం యొక్క అర్థం.

ಸುಳಿವು   ನಾಮಪದ

అర్థం : ಯಾವುದಾದರು ವಸ್ತು ಅಥವಾ ಮಾತಿನ ಸುಳಿವು ನೀಡುವ ತತ್ವ

ఉదాహరణ : ಇಲ್ಲಿಯವರೆವಿಗೂ ಅವರ ಅಣ್ಣನ ಸುಳಿವು ದೊರೆತ್ತಿಲ್ಲ.

పర్యాయపదాలు : ಸುದ್ಧಿ-ಸಮಾಚಾರ


ఇతర భాషల్లోకి అనువాదం :

किसी चीज या बात का पता देने वाला कोई तत्व।

अभी तक उसके भाई का कोई पता-ठिकाना नहीं मिला।
ठाँ-ठिकाना, ठिकाना, ठौर-ठिकाना, नाम-पता, पता निर्देश, पता-ठिकाना

The general location where something is.

I questioned him about his whereabouts on the night of the crime.
whereabouts

అర్థం : ಯಾವುದೇ ಮಾಹಿತಿಯ ಮೂಲ ಅಥವಾ ಯಾವುದೋ ಒಂದರಿಂದ ಸೂಚನೆ ಸಿಗುವುದು

ఉదాహరణ : ಪಾಕಿಸ್ತಾನಿ ಮೂಲದ ಪಾತ್ತೆದಾರರು ಈ ನಗರದಲ್ಲಿ ಇದ್ದಾರೆಂದು ನಮ್ಮ ವಿಶ್ವಾಸನೀಯ ಮೂಲದಿಂದ ತಿಳಿದುಬಂದಿದೆ.

పర్యాయపదాలు : ಮೂಲ, ಸುದ್ದಿ, ಸೂತ್ರ


ఇతర భాషల్లోకి అనువాదం :

किसी जानकारी का उद्गम या जिससे कोई सूचना मिले।

विश्वस्त सूत्रों से ज्ञात हुआ है कि कुछ पाकिस्तानी जासूस इस शहर में हैं।
सूत्र, स्रोत

A document (or organization) from which information is obtained.

The reporter had two sources for the story.
source

అర్థం : ಆ ಶಬ್ದವು ನಡಿಗೆಯ ಸಪ್ಪಳ ಅಥವಾ ಬೇರೆಯವರಿಂದ ಆಗುವಂತಹದ್ದು

ఉదాహరణ : ಯಾರದೋ ಹೆಜ್ಜೆಯ ಸಪ್ಪಳವನ್ನು ಕೇಳಿ ಅವನು ನಿದ್ದೆಯಿಂದ ಎಚ್ಚರವಾದ.

పర్యాయపదాలు : ಧ್ವನಿ, ನಡಿಗೆಯ ಸಪ್ಪಳ, ಭಯ, ಸಂದೇಹ, ಸದ್ದು, ಸಪ್ಪಳ


ఇతర భాషల్లోకి అనువాదం :

वह शब्द जो चलने में पैर तथा दूसरे अंगों से होता है।

किसी के पैरों की आहट मिलते ही वह जाग गया।
कदमों की चाप सुनकर भी उसने उस तरफ नहीं देखा।
आरव, आरो, आहट, आहुटि, चाँप, चाप

The sound of heavy treading or stomping.

He heard the trample of many feet.
trample, trampling

అర్థం : ಮುಂಚಿತವಾಗಿಯೇ ಎಚ್ಚರಿಸುವಂತ ಅಥವಾ ಸುಳಿವು ನೀಡುವ ಮಾತು

ఉదాహరణ : ಮೀನುಗಾರರಿಗೆ ಹವಾಮಾನ ಇಲಾಖೆಯವರು ಸಮುದ್ರದೊಳಗೆ ಹೋಗಬಾರದೆಂಬ ಮುನ್ಸೂಚನೆ ನೀಡಿದ್ದಾರೆ.

పర్యాయపదాలు : ಎಚ್ಚರಿಕೆ, ಮುನ್ಸೂಚನೆ, ಸೂಚನೆ


ఇతర భాషల్లోకి అనువాదం :

चेताने या सावधान करने के लिए कही जाने वाली बात।

मौसम विभाग ने आज मछुआरों को समुद्र में न जाने की चेतावनी दी है।
अलर्ट, चेतावनी, तम्बीह, वार्निंग, वॉर्निंग

A message informing of danger.

A warning that still more bombs could explode.
warning

అర్థం : ಯಾವುದಾದರೂ ಸಂಗತಿಯು ಘಟಿಸುವ ಮುನ್ನವೇ ಅದರ ಬಗ್ಗೆ ಮಾಹಿತಿ ಸಿಗುವುದು ಅಥವಾ ಯಾವುದೇ ವಸ್ತು ಅಥವಾ ಸಂಗತಿಯು ಇರುವಿನ ಬಗೆಗೆ ಮಾಹಿತಿ ಸಿಗುವುದು

ఉదాహరణ : ಮೋಡ ಕಪ್ಪಾಗಿದ್ದರಿಂದ ರೈತರಿಗೆ ಮಳೆ ಬರುವ ಸುಳಿವು ಸಿಕ್ಕಿತು. ಯಾವುದೇ ಸೂಚನೆ ಇಲ್ಲದೆ ಶಾಲೆಗೆ ಶಾಲಾ ತನಿಕಾಧಿಕಾರಿ ಭೇಟಿ ನೀಡಿದರು.

పర్యాయపదాలు : ಸೂಚನೆ


ఇతర భాషల్లోకి అనువాదం :

पहले से ही निश्चित किया हुआ (प्रेमी प्रेमिका के) मिलने का स्थान।

नायिका मिलन स्थल पर नायक का बेसब्री से इंतजार कर रही थी।
मिलन स्थल, संकेत, संकेत स्थल, सङ्केत, सङ्केत स्थल

A place where people meet.

He was waiting for them at the rendezvous.
rendezvous