పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸೋಸು అనే పదం యొక్క అర్థం.

ಸೋಸು   ಕ್ರಿಯಾಪದ

అర్థం : ಹಿಟ್ಟುನ್ನು ತಿಳುವಾದ ಬಟ್ಟೆ ಅಥವಾ ಜರಡಿಯಿಂದ ಆಡಿದಾಗ ಶುದ್ಧವಾದ ಹಿಟ್ಟು ಕೆಳಗೆ ಬಿದ್ದು ಬೇಡವಾದ ಪದಾರ್ಥಗಳು ಮೇಲೆ ಉಳಿಯುತ್ತದೆ

ఉదాహరణ : ಅಜ್ಜಿಯು ಗೋಧಿಯನ್ನು ಸೋಸುತ್ತಿದ್ದಾಳೆ. ಹಿಟ್ಟನ್ನು ಮಾಡಿಸುವ ಮೊದಲು ಅದನ್ನು ಸೋಸಬೇಕು.

పర్యాయపదాలు : ಕೇರು, ತೂರು


ఇతర భాషల్లోకి అనువాదం :

चूर्ण या दानों को महीन कपड़े या चलनी आदि से पार निकालना जिससे उसका कूड़ा-करकट या मोटा अंश ऊपर रह जाए।

आटा गूँथने से पहले उसे छानो।
दादी गेहूँ चाल रही है।
चालना, छानना, छालना

Separate by passing through a sieve or other straining device to separate out coarser elements.

Sift the flour.
sieve, sift, strain

అర్థం : ದ್ರವ ಪಾದರ್ಥವನ್ನು ಬಿಳಿ ಬಟ್ಟೆ ಅಥವಾ ಶುಭ್ರವಾದ ಬಟ್ಟೆಯ ಮೇಲೆ ಹಾಕುವುದರಿಂದ ವ್ಯರ್ಥ ಪದಾರ್ಥ ಮೇಲೆ ಉಳಿಯುವ ಪ್ರಕ್ರಿಯೆ

ఉదాహరణ : ಅಮ್ಮ ಚಹಾವನ್ನು ಬಟ್ಟೆಯ ಮೇಲೆ ಹಾಕಿ ಸೋಸುತ್ತಿದ್ದಾಳೆ.

పర్యాయపదాలు : ಶೋಧಿಸು


ఇతర భాషల్లోకి అనువాదం :

तरल पदार्थ को किसी महीन कपड़े या छन्नी आदि से निकालना ताकि कचरा आदि ऊपर रह जाए।

माँ छननी से चाय छान रही है।
छनाई करना, छानना

Separate by passing through a sieve or other straining device to separate out coarser elements.

Sift the flour.
sieve, sift, strain

అర్థం : ಕುಟ್ಟಿ ಪುಡಿಮಾಡಿದ ಪದಾರ್ಥಗಳನ್ನು ಬಟ್ಟೆ ಅಥವಾ ಸಣ್ಣ ಕಣ್ಣಿನ ಜಾಲರಿಯ ಮೇಲೆ ಹಾಕಿ ಅತಿ ಸಣ್ಣ ಕಣಗಳ ಪುಡಿಯನ್ನು ಸಂಸ್ಕರಿಸುವ ಪ್ರಕ್ರಿಯೆ

ఉదాహరణ : ಅಜ್ಜಿಯು ಗಿಡ-ಮೂಳಿಕೆಗಳಿಂದ ಮಾಡಿದಂತಹ ಚೂರ್ಣವನ್ನು ಸೋಸುತ್ತಿದ್ದಾಳೆ.

పర్యాయపదాలు : ಚಾಳಿಸು


ఇతర భాషల్లోకి అనువాదం :

किसी चूर्ण या तरल पदार्थ का कपड़े आदि में से इस प्रकार गिरना कि मैल या सीठी ऊपर रह जाए।

होली के दिन जगह-जगह भाँग छनती है।
छनना

Separate by passing through a sieve or other straining device to separate out coarser elements.

Sift the flour.
sieve, sift, strain