పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸ್ವಚ್ಛಮಾಡು అనే పదం యొక్క అర్థం.

ಸ್ವಚ್ಛಮಾಡು   ಕ್ರಿಯಾಪದ

అర్థం : ನೀರು, ಸಾಬೂನು ಮೊದಲಾದವುಗಳಿಂದ ಸ್ವಚ್ಛ ಮಾಡಲಾಗುವ ಅಥವಾ ಹೊಗೆಯಾಗುವ

ఉదాహరణ : ಇಂದಿನ ಕಾಲದಲ್ಲಿ ಮಿಷೀನುಗಳಿಂದ ಬಟ್ಟೆಯನ್ನು ಹೊಗೆಯುತ್ತಾರೆ.

పర్యాయపదాలు : ತೊಳೆ, ಹೊಗೆ


ఇతర భాషల్లోకి అనువాదం :

पानी, साबुन आदि से साफ किया जाना या धोया जाना।

आजकल मशीन में कपड़े धुलते हैं।
धुलना

Cleanse with a cleaning agent, such as soap, and water.

Wash the towels, please!.
launder, wash

అర్థం : ನೀರು, ಸಾಬೂನು ಮೊದಲಾದವುಗಳಿಂದ ಬಟ್ಟೆ ಮೊದಲಾದವುಗಳನ್ನು ಸ್ವಚ್ಛ ಮಾಡುವ ಪ್ರಕ್ರಿಯೆ

ఉదాహరణ : ಒಂದು ಚಮಚ ಪೌಡರ್ ನಿಂದ ಇಷ್ಟೊಂದು ಬಟ್ಟೆಯನ್ನು ಸ್ವಚ್ಚ ಮಾಡಿದ್ದಾರೆ.

పర్యాయపదాలు : ಒಗೆ


ఇతర భాషల్లోకి అనువాదం :

पानी, साबुन आदि से कपड़े आदि का साफ होना।

एक चम्मच पाउडर से इतने सारे कपड़े धुल गए।
छँटना, धुलना, फींचना

అర్థం : ಸ್ವಚ್ಛಮಾಡುವುದು

ఉదాహరణ : ನೀರನ್ನು ತೆಳುವಾದ ಬಟ್ಟೆಯ ಮೇಲೆ ಹಾಕಿ ಸ್ವಚ್ಛಮಾಡುತ್ತಾರೆ.

పర్యాయపదాలు : ಶುಚಿ ಗೊಳಿಸು, ಶುದ್ಧ ಮಾಡು


ఇతర భాషల్లోకి అనువాదం :

साफ़ करना।

पानी में फिटकरी डालकर उसे फरियाते हैं।
फरियाना

Clear from impurities, blemishes, pollution, etc..

Clear the water before it can be drunk.
clear

అర్థం : ನೀರು ಅಥವಾ ಯಾವುದಾದರು ತೆಳುವಾದ ಪದಾರ್ಥದ ಸಹಾಯದಿಂದ ಯಾವುದಾದರು ವಸ್ತುವಿನ ಧೂಳು, ಕೊಳೆಯನ್ನು ತೆಗೆಯುವುದು

ఉదాహరణ : ಶ್ಯಾಮನು ಮಹಾತ್ಮಗಾಂಧೀಜಿಯವರ ಕಾಲನ್ನು ತೊಳೆಯುತ್ತಿದ್ದಾನೆ.ಸಂತಜೀ ಅವರು ಕಾಲು-ಕೈ ತೊಳೆಯುತ್ತಿದ್ದಾರೆ.

పర్యాయపదాలు : ತೊಳೆ


ఇతర భాషల్లోకి అనువాదం :

पानी या किसी तरल पदार्थ की सहायता से किसी वस्तु पर से मैल, गर्द आदि हटाना।

श्यामा महात्माजी के पैरों को धो रही है।
संतजी हाथ-पैर धो रहे हैं।
इस पुर्जे को मिट्टी के तेल में धोओ।
धोना, पखारना

Cleanse with a cleaning agent, such as soap, and water.

Wash the towels, please!.
launder, wash