అర్థం : ನೀರು ಮುಂತಾದವುಗಳ ಕೆಳಗೆ ಕೂಡಿ ಬಿದ್ದ ಹೊಲಸು, ಗಸಿ, ಚರಟ, ಮೊದಲಾದವುಗಳು ಇಲ್ಲದಿರುವುದು
ఉదాహరణ :
ನಾವು ಯಾವಾಗಲು ಶುದ್ಧವಾದ ನೀರನ್ನು ಕುಡಿಯಬೇಕು.
పర్యాయపదాలు : ಶುದ್ಧವಾದ, ಶುದ್ಧವಾದಂತ, ಶುದ್ಧವಾದಂತಹ, ಸ್ವಚ್ಛವಾದಂತ, ಸ್ವಚ್ಛವಾದಂತಹ
ఇతర భాషల్లోకి అనువాదం :