పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸ್ವಾರ್ಥ అనే పదం యొక్క అర్థం.

ಸ್ವಾರ್ಥ   ನಾಮಪದ

అర్థం : ನಿಮ್ಮ ಉದ್ದೇಶ ಅಥವಾ ಪ್ರಯೋಜನ

ఉదాహరణ : ಇಲ್ಲಿ ಬರುವುದರ ಹಿಂದೆ ಶ್ಯಾಮನ ಏನೋ ಸ್ವಾರ್ಥವಿದೆ.ಸಮಾಜದ ಕಲ್ಯಾಣಕ್ಕಾಗಿ ಸ್ವಾರ್ಥದಿಂದ ನಿಂತು ಕೆಲಸ ಮಾಡಬೇಕಾಗಿದೆ.

పర్యాయపదాలు : ಅಗತ್ಯ, ಅಪೇಕ್ಷೆ ನಿಮಿತ್ತ, ಆಶೆ, ಉದ್ದೇಶ, ಒಳಗುಟ್ಟಿನವ, ಪ್ರಯೋಜನ, ಸ್ವಾರ್ಥಿ


ఇతర భాషల్లోకి అనువాదం :

अपना उद्देश्य या प्रयोजन।

यहाँ आने के पीछे श्याम का कुछ स्वार्थ है।
अपरती, आपकाज, गरज, ग़रज़, स्वारथ, स्वार्थ

Concern for your own interests and welfare.

egocentrism, egoism, self-centeredness, self-concern, self-interest

అర్థం : ಸ್ವಾರ್ಥಿಗಾಳಾಗುವ ಸ್ಥಿತಿ ಅಥವಾ ಭಾವನೆ

ఉదాహరణ : ಸ್ವಾರ್ಥಿಗಳು ತಮ್ಮ ದುರಾಸೆಯಿಂದ ಎಲ್ಲವನ್ನು ಹಾಳುಮಾಡಿಕೊಂಡರು.

పర్యాయపదాలు : ಸ್ವಾರ್ಥತೆ, ಸ್ವಾರ್ಥಪರತೆ


ఇతర భాషల్లోకి అనువాదం :

स्वार्थी होने की अवस्था या भाव।

मुंशीजी की स्वार्थपरता से लोग घृणा करने लगे।
ख़ुदगरजी, खुदगरजी, स्वार्थपरता

Stinginess resulting from a concern for your own welfare and a disregard of others.

selfishness

అర్థం : ತುಚ್ಛ ಅಥವಾ ನಗಣ್ಯತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ఉదాహరణ : ನಾವು ಯಾವುದಾದರು ಮಾತಿನ ತುಚ್ಚತನವನ್ನುಕ್ಷುಲ್ಲಕತೆಯನ್ನು ಅನುಭವಿಸಬಾರದು.

పర్యాయపదాలు : ಅಲ್ಪತನ, ಕ್ಷುಲ್ಲಕ, ಕ್ಷುಲ್ಲಕವಾದ, ತುಚ್ಛ, ತುಚ್ಛತನ, ದೈನ್ಯ, ನಗಣ್ಯ, ನಗಣ್ಯತೆ, ಸಾರವಿಲ್ಲದ, ಹೀನ


ఇతర భాషల్లోకి అనువాదం :

तुच्छ या नगण्य होने की अवस्था या भाव।

हमें किसी बात के लिए तुच्छता नहीं महसूस करनी चाहिए।
अकिंचनता, असारता, तुच्छता, नगण्यता, हलकापन, हल्कापन, हीनता

The state of being inferior.

inferiority, lower rank, lower status

ಸ್ವಾರ್ಥ   ಗುಣವಾಚಕ

అర్థం : ಯಾವುದೋ ಒಂದು ದುರಾಸೆಯಿಂದ ತುಂಬಿರುವುದು

ఉదాహరణ : ಇತ್ತೀಚಿನ ದಿನಗಳಲ್ಲಿ ಹೆಚ್ಚು ಆಕಾಂಕ್ಷೆಗಳನ್ನು ಇಟ್ಟುಕೊಂಡ ರಾಜಕಾರಣಿಗಳು ಸ್ವಾರ್ಥಕ್ಕಾಗಿ ಕೆಲಸವನ್ನು ಮಾಡುತ್ತಾರೆ.

పర్యాయపదాలు : ಸ್ವಾರ್ಥ ಭಾವ, ಸ್ವಾರ್ಥ ಭಾವದಂತ, ಸ್ವಾರ್ಥ ಭಾವದಂತಹ, ಸ್ವಾರ್ಥ ಭಾವನೆ, ಸ್ವಾರ್ಥ-ಭಾವ, ಸ್ವಾರ್ಥ-ಭಾವದಂತ, ಸ್ವಾರ್ಥ-ಭಾವದಂತಹ, ಸ್ವಾರ್ಥ-ಭಾವನೆ


ఇతర భాషల్లోకి అనువాదం :

जो स्वजन भावना या अपनेपन से भरा हुआ हो।

आजकल के अधिकांश नेता बंधुत्वपूर्ण कार्य करते हैं।
अपनत्वपूर्ण, बंधुत्वपूर्ण, स्वजन भावनापूर्ण

అర్థం : ಯಾರೋ ಒಬ್ಬು ತಮ್ಮ ಸ್ವಾರ್ಥಕ್ಕಾಗಿ ಏನು ಬೇಕಾದರೂ ಮಾಡಬಹುದು

ఉదాహరణ : ಸ್ವಾರ್ಥ ವ್ಯಕ್ತಿಗಳು ತಮ್ಮ ಸ್ವಾರ್ಥಕ್ಕಾಗಿ, ಬೇರೆಯವರಿಗೆ ಅಹಿತವನ್ನುಂಟುಮಾಡಲು ಹಿಂದು ಮುಂದು ಯೋಚಿಸುವುದಿಲ್ಲ.

పర్యాయపదాలు : ಸ್ವಾರ್ಥದ, ಸ್ವಾರ್ಥದಂತ, ಸ್ವಾರ್ಥದಂತಹ


ఇతర భాషల్లోకి అనువాదం :

जो अपने स्वार्थ के लिए कुछ भी करे।

स्वार्थांध व्यक्ति अपने स्वार्थ के लिए दूसरे का अहित करने में हिचकिचाते नहीं हैं।
स्वार्थांध