అర్థం : ಯಾವುದನ್ನಾದರೂ ಸಣ್ಣ ಸಣ್ಣ ಪ್ರಮಾಣದಲ್ಲಿ ಪಾಲು ಮಾಡಿ ಎಲ್ಲರಿಗೂ ಕೊಡುವ ಕ್ರಿಯೆ
ఉదాహరణ :
ಪಂಡಿತರು ಪೂಜೆಯ ನಂತರ ಪ್ರಸಾದವನ್ನು ಹಂಚಿದರು.
పర్యాయపదాలు : ಪಾಲು ಮಾಡು, ವಿತರಣೆ, ವಿಭಾಗ ಮಾಡು, ಹಂಚು
ఇతర భాషల్లోకి అనువాదం :
Administer or bestow, as in small portions.
Administer critical remarks to everyone present.