పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಹಣ అనే పదం యొక్క అర్థం.

ಹಣ   ನಾಮಪದ

అర్థం : ಭಾರತ ಮತ್ತು ಪಾಕಿಸ್ಥಾನದಲ್ಲಿ ಚಲಾವಣಿಯಲ್ಲಿರುವ ನಾಣ್ಯ

ఉదాహరణ : ಪ್ರತಿದಿನ ರೂಪಾಯಿ ಮೌಲ್ಯವು ಏರುತ್ತಾ-ಇಳಿಯುತ್ತಾ ಹೋಗುತ್ತದೆ

పర్యాయపదాలు : ಕಾಸು, ದುಡ್ಡು, ರೂಪಾಯಿ


ఇతర భాషల్లోకి అనువాదం :

भारत, पाकिस्तान आदि देशों में चलनेवाली मुद्रा।

रुपये का दिन-प्रतिदिन अवमूल्यन हो रहा है।
रुपया, रुपिया

The basic unit of money in India. Equal to 100 paise.

indian rupee, rupee

అర్థం : ಭಾರತದಲ್ಲಿ ಪ್ರಚಲಿತವಾಗಿದ್ದ ಹದಿನಾರಾಣೆಯ ಈಗಿನ ನೂರು ಪೈಸೆಯ ಮೌಲ್ಯದ ನಾಣ್ಯ ಅಥವಾ ನೋಟು ಸಮವಾಗಿದೆ

ఉదాహరణ : ತಾತನ ಹತ್ತಿರ ವಿವಿಧ ದೇಶಗಳ ರೂಪಾಯಿಗಳು ಇವೆ.

పర్యాయపదాలు : ಧನ, ನಾಣ್ಯ, ರೂಪಾಯಿ


ఇతర భాషల్లోకి అనువాదం :

भारत में प्रचलित एक सिक्का जो सोलह आने का होता था।

दादाजी के पास तरह-तरह के रुपए थे।
रुपया, रूप्यक

The basic unit of money in India. Equal to 100 paise.

indian rupee, rupee

అర్థం : ಯಾವುದಾದರು ವಸ್ತು ಮುಂತಾದವುಗಳನ್ನು ಕೊಳ್ಳುವ ಅಥವಾ ಮಾರುವುದರಲ್ಲಿ ಅದರ ಬದಲಾಗಿ ಕೊಡುವಂತಹ ಹಣ

ఉదాహరణ : ಈ ಕಾರಿನ ಬೆಲೆ ಏನು?

పర్యాయపదాలు : ಕಣ್ಣಿ, ಕಿಮ್ಮತ್ತು, ಕ್ರಯ, ಧಾರಣೆ, ಬೆಲೆ, ಮಹತ್ವ, ಮೂಲ್ಯ


ఇతర భాషల్లోకి అనువాదం :

कोई वस्तु आदि खरीदने या बेचने पर उसके बदले में दिया जाने वाला धन।

इस कार की कीमत कितनी है?
अवक्रय, आघ, आघु, क़ीमत, कीमत, दमोड़ा, दाम, निर्मा, पण, मूल्य, मोल

The property of having material worth (often indicated by the amount of money something would bring if sold).

The fluctuating monetary value of gold and silver.
He puts a high price on his services.
He couldn't calculate the cost of the collection.
cost, monetary value, price

అర్థం : ಹಣ ರೂಪಾಯಿ-ಪೈಸೆ, ಮುದ್ರೆ ಅಥವಾ ದುಡ್ಡು ರೂಪಾಯಿ ಮೊದಲಾದ ರೂಪದಲ್ಲಿರುತ್ತದೆ

ఉదాహరణ : ನನ್ನ ಹತ್ತಿರ ಇಪ್ಪತ್ತೈದು ಸಾವಿರ ರೂಪಾಯಿಗಳ ನಗದು ಹಣವಿದೆ.

పర్యాయపదాలు : ನಗದು, ರೋಖು


ఇతర భాషల్లోకి అనువాదం :

वह धन जो रुपया-पैसा, सिक्का आदि के रूप में हो।

मेरे पास पच्चीस हजार रूपये नक़द हैं।
कैश, नकद, नकदी, नक़द, नक़दी, नगद, नगदी, रोक, रोकड़

Money in the form of bills or coins.

There is a desperate shortage of hard cash.
cash, hard cash, hard currency

అర్థం : ವಿನಿಮಯಕ್ಕಾಗಿ ಬಳಕೆಯಾಗುವ ಏಕರೂಪದ ಮೌಲ್ಯಯುಕ್ತ ವಸ್ತು

ఉదాహరణ : ಹತ್ತು ರೂಪಾಯಿ ಹಣ ಕೊಟ್ಟು ಅವನು ಒಂದು ಪುಸ್ತಕ ಕೊಂಡನು.

పర్యాయపదాలు : ಕರನ್ಸಿ, ಪೈಸೆ, ರೂಪಾಯಿ


ఇతర భాషల్లోకి అనువాదం :

रुपये, पैसे आदि जो विनिमय के साधन हैं।

अमेरिका की मुद्रा डालर है।
करंसी, करन्सी, करेंसी, करेन्सी, मुद्रा

అర్థం : ಒಂದೇ ಪ್ರಕಾರದ ಉಪಯೋಗ ಮತ್ತು ಮೌಲ್ಯವುಳ್ಳ ವಸ್ತುಗಳ ವರ್ಗ ಅಥವಾ ಸಮೂಹ

ఉదాహరణ : ಕಾರ್ಮಿಕರು ಪ್ರತಿದಿನ ಕಷ್ಟ ಪಟ್ಟು ಹಣವನ್ನು ಸಂಪಾದಿಸುತ್ತಾರೆ.

పర్యాయపదాలు : ಕಾಸು, ದುದ್ದು, ರೊಕ್ಕ


ఇతర భాషల్లోకి అనువాదం :

एक ही प्रकार की उपयोगी और मूल्यवान वस्तुओं का वर्ग या समूह।

पहले अहीर की सम्पन्नता उसके गो धन से आँकी जाती थी।
धन

An abundance of material possessions and resources.

riches, wealth

అర్థం : ಯಾವುದೋ ಒಂದು ವಿಶೇಷ ಕೆಲಸಕ್ಕೆ ಒಟ್ಟುಗೂಡಿಸಿದ ಅಥವಾ ಕೂಡಿಹಾಕುವ ಧನ

ఉదాహరణ : ಹಳ್ಳಿಗಳ ಅಭಿವೃದ್ಧಿಗಾಗಿ ನೀಡಿರುವ ನಿಧಿ ದುರುಪಯೋಗ ಮಾಡಿರುವರು.

పర్యాయపదాలు : ಇಡುಗಂಟು, ನಿಧಿ, ಪುದುವಟ್ಟು, ಬಂಡವಾಳ


ఇతర భాషల్లోకి అనువాదం :

किसी विशेष कार्य के लिए इकट्ठा या जमा किया जाने वाला धन।

ग्रामीण क्षेत्रों के विकास के लिए दी गई निधि का दुरुपयोग किया गया।
धनराशि, निधि, फंड, राशि

A reserve of money set aside for some purpose.

fund, monetary fund