పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಹರಡಿಕೆ అనే పదం యొక్క అర్థం.

ಹರಡಿಕೆ   ನಾಮಪದ

అర్థం : ಯಾವುದೇ ಸಂಗತಿ ಅಥವಾ ಒಂದು ನಿರ್ದಿಷ್ಟ ಪ್ರದೇಶದ ಒಟ್ಟು ಸುತ್ತಳತೆಯ ಸ್ಥಿತಿ

ఉదాహరణ : ವೇದ, ಉಪನಿಷತ್ತು ಮುಂತಾದವುಗಳು ಈಶ್ವರನ ಸರ್ವ ವ್ಯಾಪ್ತಿ ಬಗೆಗೆ ತಿಳಿಸುತ್ತವೆ ಬೆಂಗಳೂರು ರೇಡಿಯೋ ಸ್ಟೇಷನ್ನಿನ ಪ್ರಸರಣ ಸುತ್ತಣ ನೂರು ಕಿಲೋಮೀಟರ್ ಆವರಿಸಿದೆ. ಜನಪದರಲ್ಲಿ ನಂಬಿಕೆಗಳ ಹಬ್ಬುಗೆ ವ್ಯಾಪಕವಾಗಿದೆ.

పర్యాయపదాలు : ಪ್ರಸರಣ, ವ್ಯಾಪನ, ವ್ಯಾಪ್ತಿ, ಹಬ್ಬಿಕೆ, ಹಬ್ಬುಗೆ


ఇతర భాషల్లోకి అనువాదం :

व्याप्त होने की अवस्था या भाव।

वेद,उपनिषद् आदि ईश्वर की सवर्त्र व्याप्ति पर बल देते हैं।
आकुलता, आकुलत्व, प्रसर, व्याप्ति

అర్థం : ಉದ್ದ ಮತ್ತು ಅಗಲದ ವ್ಯಾಪ್ತಿ

ఉదాహరణ : ಭಾರತದ ವಿಸ್ತರಣೆ ಹಿಮಾಲಯದಿಂದ ಕನ್ಯಾಕುಮಾರಿಯ ತನಕ ವ್ಯಾಪಿಸಿದೆ.

పర్యాయపదాలు : ವಿಸ್ತರಣೆ


ఇతర భాషల్లోకి అనువాదం :

लंबाई, चौड़ाई आदि।

भारत का विस्तार हिमालय से लेकर कन्या कुमारी तक है।
आयाम, प्रसार, प्रसृति, फैलाव, वितान, विस्तार, व्रतती

The distance or area or volume over which something extends.

The vast extent of the desert.
An orchard of considerable extent.
extent

అర్థం : ಹರಡುವ ಅಥವಾ ಬೆಳೆಸುವ ಕ್ರಿಯೆ ಅಥವಾ ಭಾವ

ఉదాహరణ : ಈ ವಿಷಯವನ್ನು ಇಷ್ಟ ವಿಸ್ತಾರ ಮಾಡಬೇಡಿ.

పర్యాయపదాలు : ವಿಸ್ತರಿಸು, ವಿಸ್ತಾರ, ವಿಸ್ತಾರಣ, ಹರಡು


ఇతర భాషల్లోకి అనువాదం :

फैलने या बढ़ने की क्रिया का भाव।

इस बात को इतना तूल मत दीजिए।
तूल, विस्तार

The act of increasing (something) in size or volume or quantity or scope.

enlargement, expansion