సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ದಾಟುವ ಅಥವಾ ಹಾರುವ ಕ್ರಿಯೆ ಅಥವಾ ಭಾವ
ఉదాహరణ : ಕಾರಾಗೃಹದ ಗೋಡೆ ಎತ್ತರವಾಗಿದ್ದರೂ ಸಹಾ ಕೈದಿಗಳು ಹಾರಿಹೋಗುವುದನ್ನು ನಿಲ್ಲಿಸಲಾಗುತ್ತಿಲ್ಲ.
పర్యాయపదాలు : ದಾಟಿಹೋಗು, ದಾಟು, ದಾಟುವಿಕೆ, ಲಂಘನ, ಹಾರಿಹೋಗು, ಹಾರು
ఇతర భాషల్లోకి అనువాదం :हिन्दी
लांघने की क्रिया या भाव।
అర్థం : ಬಡಿದುಕೊಳ್ಳುವ ಕ್ರಿಯೆ
ఉదాహరణ : ನನ್ನ ಎಡಕಣ್ಣು ಬಡಿದುಕೊಳ್ಳುವಾಗ ತೊಂದರೆಯನ್ನು ಅನುಭವಿಸುತ್ತೇನೆ
పర్యాయపదాలు : ಬಡಿದುಕೊಳ್ಳುವುದು, ಹೊಡೆದುಕೊಳ್ಳುವುದು
ఇతర భాషల్లోకి అనువాదం :हिन्दी English
फड़कने की क्रिया।
A sudden muscle spasm. Especially one caused by a nervous condition.
ఆప్ స్థాపించండి