అర్థం : ಯಾವುದನ್ನು ಮತ್ತೆ ಪಡೆಯುವ ಸಾಧ್ಯತೆಗಳಿಲ್ಲವೋ
ఉదాహరణ :
ಹೂಡಿಕೆದಾರನು ಮುಳುಗಿದ ತನ್ನ ಹಣವನ್ನು ವಾಪಸ್ಸು ಪಡೆಯುವುದಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾನೆ.
పర్యాయపదాలు : ಮುಳುಗಿದ, ಮುಳುಗಿದಂತ, ಮುಳುಗಿದಂತಹ, ಹಾಳಾದ, ಹಾಳಾದಂತ
ఇతర భాషల్లోకి అనువాదం :