పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಹೆದರಿಸು అనే పదం యొక్క అర్థం.

ಹೆದರಿಸು   ಕ್ರಿಯಾಪದ

అర్థం : ಹೆದರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ

ఉదాహరణ : ಅವನು ನಾಯಿಗಳಿಗೆ ಬೆಕ್ಕುಗಳನ್ನು ಹೆದರಿಸುವಂತೆ ಹೇಳಿದ.

పర్యాయపదాలు : ಹೆದರಿಸುವಂತೆ ಹೇಳು, ಹೆದರಿಸುವಂತೆ-ಹೇಳು


ఇతర భాషల్లోకి అనువాదం :

डराने का काम दूसरे से कराना।

उसने बंदरों को कुत्ते से डरवाया।
डरवाना

Cause to lose courage.

Dashed by the refusal.
dash, daunt, frighten away, frighten off, pall, scare, scare away, scare off

అర్థం : ಯಾವ ರೀತಿಯಲ್ಲಿ ಹೆದರಿಸುವುದು ಎಂದರೆ ಭಯದಿಂದ ಮನುಷ್ಯ ಯಾವುದೇ ಕೆಲಸವನ್ನು ಮಾಡಲಾಗದಂತಾಗುವುದು

ఉదాహరణ : ಡಾಕೂಗಳು ಬಾಂಬ್ ಅನ್ನು ಹಾಕಿ ಹಳ್ಳಿಯವರನ್ನು ಹೆದರಿಸಿದರು.

పర్యాయపదాలు : ಅಂಜಿಸು, ಅದುರಿಸು, ನಡುಗಿಸು, ಬೆದರಿಸು, ಭಯಪಡಿಸು


ఇతర భాషల్లోకి అనువాదం :

ऐसा डराना कि कोई आदमी कोई काम न कर सके।

डाकुओं ने बम फेंककर गाँववालों को दहला दिया।
दहलाना

Fill with terror. Frighten greatly.

terrify, terrorise, terrorize

అర్థం : ಬೇರೆಯವರ ಮನಸ್ಸಿನಲ್ಲಿ ಹೆದರಿಗೆಯನ್ನು ಹುಟ್ಟಿಸು

ఉదాహరణ : ಈ ಕೋತಿಯು ಎಲ್ಲರನ್ನು ಹೆದರಿಸುತ್ತದೆ.

పర్యాయపదాలు : ಅಂಜಿಸು, ಬೆದರಿಸು, ಭಯ ಹುಟ್ಟಿಸು


ఇతర భాషల్లోకి అనువాదం :

किसी के मन में डर उत्पन्न करना।

यह बंदर सबको डराता है।
डरपाना, डराना, भयभीत करना

Cause fear in.

The stranger who hangs around the building frightens me.
Ghosts could never affright her.
affright, fright, frighten, scare

అర్థం : ಮುಖಮುದ್ರೆಯಿಂದ ಮತ್ತು ಮಾತಿನಿಂದ ಭಯಗೊಳಿಸುವುದು

ఉదాహరణ : ಅಮ್ಮ ಹಠ ಮಾಡಿದ್ದಕ್ಕೆ ಮಗನನ್ನು ಬೆದರಿಸಿದಳು.

పర్యాయపదాలు : ಗದರಿಸು, ಜೋರು ಮಾಡು, ಜೋರು-ಮಾಡು, ಜೋರುಮಾಡು, ಧಮಕಿ ಹಾಕು, ಧಮಕಿ-ಹಾಕು, ಧಮಕಿಹಾಕು, ಬೆದರಿಕೆ ಹಾಕು, ಬೆದರಿಕೆ-ಹಾಕು, ಬೆದರಿಕೆಹಾಕು, ಬೆದರಿಸು


ఇతర భాషల్లోకి అనువాదం :

धमकी देते हुए डराना।

एक लड़का मेरे छोटे भाई को धमका रहा था।
धमकाना, धमकी देना, हड़काना

Discourage or frighten with threats or a domineering manner. Intimidate.

browbeat, bully, swagger