అర్థం : ಭಯ, ಭೀತಿ ಹುಟ್ಟಿಸುವಂತಹ ಯಾವುದಾದರು ವಸ್ತು ಅಥವಾ ಸಂದರ್ಭವನ್ನು ನೋಡಿ ಒಮ್ಮಿಂದೊಮ್ಮೆ ನಿಲ್ಲುವುದು
ఉదాహరణ :
ಅವನು ರಸ್ತೆಯಲ್ಲಿ ಹಾವನ್ನು ನೋಡಿ ಬೆಚ್ಚಿ ಬಿದ್ದನು.
పర్యాయపదాలు : ಬೆಚ್ಚಿ ಬೀಳು, ಬೆಚ್ಚು, ಸ್ತಂಭಿತನಾಗು
ఇతర భాషల్లోకి అనువాదం :
అర్థం : ಪ್ರಯಶಹ ನಿಯಂತ್ರಣವಿಲ್ಲದೆ ವೇಗವಾಗಿ ಮುಂದೆ ಹೋಗುತ್ತಿರುವುದು ಅಥವಾ ಅಕ್ಕ-ಪಕ್ಕ ಹೋಗುತ್ತಿರುವುದು
ఉదాహరణ :
ವೇಗವಾಗಿ ಹೋಗುತ್ತಿರುವ ಗಾಡಿಯ ಮುಂಭಾಗದಲ್ಲಿ ಕಡಿಮೆ ವೇಗದಲ್ಲಿ ಹೋಗುತ್ತಿರುವ ಗಾಡಿ ಹೋಗಲು ಹೆದರುತ್ತದೆ.
ఇతర భాషల్లోకి అనువాదం :
प्रायः अनियंत्रित रूप से तेज़ी से आगे-पीछे या दाएँ-बाएँ होना।
तेज़ रफ़्तार से चल रही गाड़ी के सामने से गुज़रने पर कम रफ़्तार से चल रही गाड़ी काँपती है।అర్థం : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು
ఉదాహరణ :
ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.
పర్యాయపదాలు : ಅಂಜಿಕೊಳ್ಳು, ಅಂಜು, ಆತಂಕ ಹೊಂದು, ಆತಂಕಗೊಳ್ಳು, ಗಾಬರಿಯಾಗು, ಭಯ ಹೊಂದು, ಭಯಗೊಳ್ಳು
ఇతర భాషల్లోకి అనువాదం :
किसी बात या घटना आदि से डरना या घबड़ा जाना।
गाँव में नरभक्षी शेर के आने की ख़बर सुनकर सभी लोग आतंकित हो गए हैं।Be overcome by a sudden fear.
The students panicked when told that final exams were less than a week away.అర్థం : ಹೆದರಿ ಕೊಳ್ಳುವುದು
ఉదాహరణ :
ಭೂತದ ಕಥೆಯನ್ನು ಕೇಳಿ ಅವನು ಹೆದರಿಕೊಂಡನು.
పర్యాయపదాలు : ಅಂಜಿಕೆ, ಅಂಜಿಕೆಪಡು, ಅಂಜಿಕೊಳ್ಳು, ಅಳುಕು, ಭಯಪಡು, ಭಯಬೀತರಾಗು, ಭಯಹೊಂದು, ಹೆದರಿಕೊಳ್ಳು
ఇతర భాషల్లోకి అనువాదం :
అర్థం : ಅನಿಷ್ಟ ಅಥವಾ ಹಾನಿಯ ಶಂಕೆಯಿಂದ ವ್ಯಾಕುಲನಾಗುವುದು
ఉదాహరణ :
ಪರೀಕ್ಷೆಯಲ್ಲಿ ಪಾಸಾಗದ ವಿಷಯವನ್ನು ಕೇಳಿ ನಾನು ಹೆದರಿದೆ.
ఇతర భాషల్లోకి అనువాదం :
Be afraid or feel anxious or apprehensive about a possible or probable situation or event.
I fear she might get aggressive.