సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ನಪುಂಸಕನಾಗುವ ಅವಸ್ಥೆ ಅಥವಾ ಭಾವ
ఉదాహరణ : ಶಿಖಂಡಿಯಲ್ಲಿ ನಪುಂಸಕತೆಯ ಗುಣಗಳಿದ್ದವು.
పర్యాయపదాలు : ಅಶಕ್ತ, ಅಸಮರ್ಥ, ಗಂಡಸುತನವಿಲ್ಲದವ, ಚಕ್ಕ, ನಪುಂಸಕ, ನಪುಂಸಕತೆ, ನಿಸ್ಸಂತಾನಿ, ಪುಕ್ಕ, ಪೌರುಷವಿಲ್ಲದ, ಪೌರುಷಹೀನ, ಶಂಡ, ಶಿಖಂಡಿ, ಷಂಡ, ಷಂಡಕ, ಹೆಣ್ಣಿಗ, ಹ್ಯಾಪ
ఇతర భాషల్లోకి అనువాదం :हिन्दी English
नपुंसक होने की अवस्था या भाव।
An inability (usually of the male animal) to copulate.
అర్థం : ಹೇಡಿಯಾಗುವ ಅವಸ್ಥೆ ಅಥವಾ ಭಾವ
ఉదాహరణ : ಶ್ರೀ ಕೃಷ್ಣ ಭಗವಂತನು ಅರ್ಜುನನಿಗೆ ಯುದ್ಧ ಮಾಡದೆ ಇರುವುದು ಹೇಡಿತನವೆಂದು ಉಪದೇಶಿಸಿದರು.
పర్యాయపదాలు : ಅಂಜಿಕೆ, ಅಂಜುಬುರುಕ, ಅಂಜುವಿಕೆ, ಅಳ್ಳೆದೆ, ಪುಕ್ಕಲು, ಪುಕ್ಕಲುತನ, ಹೆದರಿಕೆತನ, ಹೇಡಿ
कायर होने की अवस्था या भाव।
The trait of lacking courage.
ఆప్ స్థాపించండి