పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಹೊದಿಸು అనే పదం యొక్క అర్థం.

ಹೊದಿಸು   ಕ್ರಿಯಾಪದ

అర్థం : ವಾದ್ಯಗಳ ಅಕ್ಕ ಪಕ್ಕಕ್ಕೆ ಚರ್ಮವನ್ನು ಹೊದಿಸುವ ಪ್ರಕ್ರಿಯೆ

ఉదాహరణ : ಅವರು ಡೋಲಿಗೆ ಹೊಸ ಚರ್ಮವನ್ನು ಹೊದಿಸುತ್ತಿದ್ದಾನೆ.


ఇతర భాషల్లోకి అనువాదం :

बाजे के मुँह पर चमड़ा आदि लगाना।

वह ढोलक पर नया चमड़ा चढ़ा रहा है।
चढ़ाना, मढ़ना

అర్థం : ನೆರಳಿಗಾಗಿ ಯಾವುದಾದರು ಸ್ಥಾನದ ಮೇಲ್ಬಾಗದಲ್ಲಿ ಯಾವುದಾದರು ವಸ್ತ್ರವನ್ನು ಹೊದಿಸುವ ಅಥವಾ ಹಾಸುವ ಕ್ರಿಯೆ

ఉదాహరణ : ಅವರು ವಿವಾಹಕ್ಕಾಗಿ ಚಪ್ಪರ ಅಥವಾ ಪೆಂಡಾಲನ್ನು ಹಾಸುತ್ತಿದ್ದಾರೆ.

పర్యాయపదాలు : ಮುಚ್ಚು, ಹರವು, ಹಾಸು


ఇతర భాషల్లోకి అనువాదం :

छाया करने के लिए किसी स्थान से कुछ ऊपर कोई वस्त्र तानना या फैलाना।

वे विवाह पंडाल छा रहे हैं।
आच्छादित करना, छाना

అర్థం : ಹೊದಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸು

ఉదాహరణ : ರೋಗಿಗೆ ಹೊದಿಕೆಯನ್ನು ಹೊದಿಸುವಂತೆ ವೈದ್ಯರು ದಾದಿಗೆ ಹೇಳಿದರು.

పర్యాయపదాలు : ಮುಚ್ಚು


ఇతర భాషల్లోకి అనువాదం :

ओढ़ाने का काम किसी और से कराना।

डाक्टर ने नर्स से रोगी को ओढ़ना ओढ़वाया।
ओढ़वाना

అర్థం : ನೆರಳಿಗಾಗಿ ಯಾವುದಾದರು ಗುಡಿಸಲು ಅಥವಾ ಸ್ಥಾನದ ಮೇಲೆ ಚಪ್ಪರವನ್ನು ಹೊದಿಸುವ ಕ್ರಿಯೆ

ఉదాహరణ : ರೈತನು ತನ್ನ ಗುಡಿಸಲಿಗೆ ಚಪ್ಪರವನ್ನು ಹೊದಿಸುತ್ತಿದ್ದಾನೆ.

పర్యాయపదాలు : ಮುಚ್ಚು, ಹರವು, ಹಾಸು


ఇతర భాషల్లోకి అనువాదం :

छाया के लिए किसी स्थान पर कोई आवरण डालकर या कोई रचना खड़ी कर उसे ढकना।

किसान अपनी झोपड़ी का छाजन छा रहा है।
आच्छादित करना, छाना

అర్థం : ಇನ್ನೊಬ್ಬರ ಶರೀರ ಅಥವಾ ಶರೀರದ ಭಾಗವನ್ನು ವಸ್ತ್ರದಿಂದ ಮುಚ್ಚುವುದು

ఉదాహరణ : ತಂದೆಯ ಮಲಗಿರುವ ಮಗುವಿಗೆ ಶಾಲನ್ನು ಹೊದಿಸಿದರು.

పర్యాయపదాలు : ಮುಚ್ಚು


ఇతర భాషల్లోకి అనువాదం :

दूसरे के शरीर या शरीर के किसी भाग को वस्त्र आदि से ढाँपना।

पिता ने सोते हुए बच्चे को शाल ओढ़ाया।
उढ़ाना, ओढ़ाना