అర్థం : ಯಾವುದಾದರು ವಸ್ತುವಿನ ಹತ್ತಿರದಲ್ಲಿ ಶೋಭೆಗಾಗಿ ಮಾಡಿರುವಂತಹ ಅಥವಾ ಹಾಕಿರುವಂತಹ ಜೋಲಾಡುವ ದಂಡೆ
							ఉదాహరణ : 
							ಅವನು ಜಾಲರಿಯನ್ನು ತಯಾರಿಸುವ ಕೆಲಸವನ್ನು ಮಾಡುತ್ತಿದ್ದಾನೆ.
							
పర్యాయపదాలు : ಅಂಚು, ಗೋಟ, ಜಾಲರಿ, ಝಾಲರು
ఇతర భాషల్లోకి అనువాదం :
किसी चीज़ के किनारे पर शोभा के लिए बनाया या लगाया हुआ लटकनेवाला लहरियेदार किनारा।
वह झालर बनाने का काम करता है।అర్థం : ಒಂದಾಗಿರುವ ಅಥವಾ ಒಟ್ಟಿಗೆ ಸೇರಿಸಿರುವ ಚಿಕ್ಕ ವಸ್ತುಗಳ ಸಮೂಹ
							ఉదాహరణ : 
							ಬೀಗದ ಕೈ ಗೊಂಚಲು ಎಲ್ಲಿ ಕಳೆದು ಹೋಯಿತೋ ತಿಳಿಯುತ್ತಿಲ್ಲ
							
పర్యాయపదాలు : ಗೊಂಚಲು
ఇతర భాషల్లోకి అనువాదం :
A grouping of a number of similar things.
A bunch of trees.