అర్థం : ಯಾವುದೇ ಯಂತ್ರ ಮುಂತಾದವುಗಳನ್ನು ಆರಂಭಿಸಲು ಮತ್ತು ಮುಕ್ತಾಯಗೊಳಿಸಲು ಆಯಾ ಯಂತ್ರಕ್ಕೆ ಸಂಚಾರವಾಗುತ್ತಿದ್ದ ಶಕ್ತಿಯನ್ನು ನಿಲುಗಡೆ ಮಾಡುವ ಮತ್ತು ಚಾಲನೆ ಮಾಡುವ ಗುಂಡಿ
							ఉదాహరణ : 
							ಅವನು ನೀರಿನ ಮೆಷಿನನ್ನು ಚಾಲೂ ಮಾಡಲು ಗುಂಡಿ ಒತ್ತಿದ.
							
పర్యాయపదాలు : ಅದುಮು ಗುಂಡಿ, ಬಟನ್, ಸ್ವಿಚ್
ఇతర భాషల్లోకి అనువాదం :
An electrical switch operated by pressing.
The elevator was operated by push buttons.అర్థం : ಹೊಲ, ತೋಟ ಮುಂತಾದವುಗಳಲ್ಲಿ ಸ್ವಲ್ಪ ಸ್ವಲ್ಪ ದೂರದಲ್ಲಿ ಗುಂಡಿಯನ್ನು ತೋಡಿ ಗಿಡ ನೆಡುವರು
							ఉదాహరణ : 
							ರೈತ ತೋಟದಲ್ಲೆಲ್ಲಾ ಗುಂಡಿಗಳನ್ನು ತೊಡುತ್ತಿದ್ದಾನೆ.
							
పర్యాయపదాలు : ಮಡಿಳು
ఇతర భాషల్లోకి అనువాదం :
A small area of ground covered by specific vegetation.
A bean plot.