అర్థం : ಮುಚ್ಚಿಲ್ಲದಂತಹ ಅಥವಾ ಮುಚ್ಚಿರದಂತಹ
							ఉదాహరణ : 
							ನಾಯಿ ತೆರೆದಿರುವ ಬಾಗಿಲಿನಿಂದ ಒಳಗೆ ಬಂದಿತು.
							
పర్యాయపదాలు : ತೆಗೆದ, ತೆಗೆದಿರುವ, ತೆಗೆದಿರುವಂತ, ತೆಗೆದಿರುವಂತಹ, ತೆರೆದ
ఇతర భాషల్లోకి అనువాదం :
అర్థం : ಯಾವುದೇ ಪ್ರಕಾರದ ಅಡ್ಡಿ, ಪ್ರತಿಬಂಧ ಅಥವಾ ನಿಷೇಧವಿಲ್ಲದಂತಹ
							ఉదాహరణ : 
							ತೆರೆದ ಗಾಳಿಯಲ್ಲಿ ತಿರುಗಾಡುವುದು ಆರೋಗ್ಯಕ್ಕೆ ಒಳ್ಳೆಯದು.
							
పర్యాయపదాలు : ತೆರೆದ, ತೆರೆದಂತ, ಬಂಧನ ರಹಿತವಾದ, ಬಂಧನ ರಹಿತವಾದಂತ, ಬಂಧನ ರಹಿತವಾದಂತಹ
ఇతర భాషల్లోకి అనువాదం :