అర్థం : ಸೀಳು ಮತ್ತು ಕೂಯ್ದುಕೊಂಡಿದ್ದರಿಂದ ಅದ ಗಾಯಪೆಟ್ಟು
							ఉదాహరణ : 
							ಅವನು ಗಾಯದ ಮೇಲೆ ಮುಲಾಮಿನ ಪಟ್ಟಿ ಕಟ್ಟಿದ.
							
ఇతర భాషల్లోకి అనువాదం :
అర్థం : ಚರ್ಮ ಕಿತ್ತು ದೇಹದಲ್ಲುಂಟಾಗುವ ಕಚ್ಚು
							ఉదాహరణ : 
							ಅವನು ಗಾಯದ ಮೇಲೆ ಮುಲಾಮನ್ನು ಹಚ್ಚುತ್ತಿದ್ದನು.
							
ఇతర భాషల్లోకి అనువాదం :
అర్థం : ಹಲ್ಲು ಮೊದಲಾದವುಗಳಿಂದ ಕಚ್ಚಿ ಹುಣ್ಣು ಅಥವಾ ಗಾಯ ಮಾಡುವಂತಹ
							ఉదాహరణ : 
							ರಾತ್ರಿ ಮಲಗಿರುವ ಸಮಯದಲ್ಲಿ ಸೊಳ್ಳೆಗಳು ತುಂಬಾ ಕಚ್ಚಿದವು.
							
పర్యాయపదాలు : ಕಚ್ಚಿದ, ಗಾಯ ಮಾಡು
ఇతర భాషల్లోకి అనువాదం :
To grip, cut off, or tear with or as if with the teeth or jaws.
Gunny invariably tried to bite her.అర్థం : ಚೇಳು, ಜೇನು ಮೊದಲಾದವುಗಳು ವಿಷಭರಿತವಾದ ಮುಳ್ಳಿನಿಂದ ಜೀವಿಗಳ ಶರೀರದ ಮೇಲೆ ಕಚ್ಚಿ ವಿಷವನ್ನು ಹರಡುವುದು
							ఉదాహరణ : 
							ಹೊಲದಲ್ಲಿ ಮಮತಾಳಿಗೆ ಚೇಳು ಕುಟುಕು.
							
ఇతర భాషల్లోకి అనువాదం :