అర్థం : ಮನುಷ್ಯ ಜೀವಿಗಳ ದೊಡ್ಡ ಮತ್ತು ಹೆಚ್ಚು ಒತ್ತುಒತ್ತಾಗಿ ನೆಲೆಸಿರುವ ಮತ್ತು ಸಾಮಾನ್ಯವಾಗಿ ಆಡಳಿತ, ವ್ಯಾಪಾರ ವಹಿವಾಟಿನ ಕೇಂದ್ರವಾಗಿರುವಂತ ವಾಸದ ನೆಲೆ
							ఉదాహరణ : 
							ಬಾಂಬೆ ನಮ್ಮ ಭಾರತದ ಅತಿ ದೊಡ್ಡ ನಗರಗಳಲ್ಲೊಂದು.
							
పర్యాయపదాలు : ನಗರ
ఇతర భాషల్లోకి అనువాదం :
అర్థం : ಗಾತ್ರದಲ್ಲಿ ಮಹಾನಗರಕ್ಕಿಂತ ಚಿಕ್ಕದಾಗಿರುವ ಮತ್ತು ಗ್ರಾಮೀಣ ಪ್ರದೇಶಕ್ಕಿಂತ ದೊಡ್ಡದಾದ ಜನವಸತಿ ಪ್ರದೇಶ
							ఉదాహరణ : 
							ಪಟ್ಟಣಗಳಲ್ಲಿ ಮಧ್ಯಮ ವರ್ಗದ ಜನವಸತಿ ಹೆಚ್ಚು.
							
ఇతర భాషల్లోకి అనువాదం :
People living in a large densely populated municipality.
The city voted for Republicans in 1994.