అర్థం : ಯಾರೋ ಒಬ್ಬರು ಬಹಳ ಪ್ರಭಾವಶಾಲಿ ಹಾಗೂ ನಾಶವನ್ನುಂಟುಮಾಡುವ ಸ್ವಭಾವದವರು
							ఉదాహరణ : 
							ಯುದ್ದದಲ್ಲಿ ಮಾರಕ ಅಸ್ತ್ರಗಳನ್ನು ಬಳಸುತ್ತಾರೆ
							
ఇతర భాషల్లోకి అనువాదం :
అర్థం : ಪ್ರಾಣವೇ ಹೋಗಬಹುದಾದ ಯಾವುದೇ ಕೆಲಸ ಅಥವಾ ಘಟನೆ
							ఉదాహరణ : 
							ಅವನನ್ನು ಶತ್ರುಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಗುಂಪು ಘರ್ಷಣೆಯಲ್ಲಿ ಮಾರಕಾಸ್ತ್ರಗಳಿಂದ ಹಿರಿದಾಡಿದ್ದಾರೆ.
							
పర్యాయపదాలు : ಘಾತುಕ, ಘಾತುಕದಂತ, ಘಾತುಕದಂತಹ, ಪ್ರಾಣಾಂತಿಕ, ಪ್ರಾಣಾಂತಿಕವಾದ, ಪ್ರಾಣಾಂತಿಕವಾದಂತ, ಪ್ರಾಣಾಂತಿಕವಾದಂತಹ, ಮಾರಕವಾದ, ಮಾರಕವಾದಂತ, ಮಾರಕವಾದಂತಹ, ಮಾರಣಾಂತಿಕ, ಮಾರಣಾಂತಿಕವಾದ, ಮಾರಣಾಂತಿಕವಾದಂತ, ಮಾರಣಾಂತಿಕವಾದಂತಹ, ವಿನಾಶಕ, ವಿನಾಶಕವಾದ, ವಿನಾಶಕವಾದಂತ, ವಿನಾಶಕವಾದಂತಹ
ఇతర భాషల్లోకి అనువాదం :