ಹಾವಿನ ಹುತ್ತ (ನಾಮಪದ)
ಗೆದ್ದಿಲುಹುಳು ಇರುವಂತಹ ಮಣ್ಣಿನ ಎತ್ತರವಾದ ಭೂಮಿ ಅಥವಾ ಗೂಡು
ಕಿಟಕಿ (ನಾಮಪದ)
ಮನೆ, ಗಾಡಿ, ಹಡಗು ಮೊದಲಾದವುಗಳ ದ್ವಾರದಿಂದ ಗಾಳಿ ಹಾಗೂ ಬೆಳಗಿನ ಬೆಳಕು ಬರುವುದಕ್ಕಾಗಿ ಮಾಡಿರುವಂತಹ ತೆರೆದ ಭಾಗ ಅದನ್ನು ತೆರೆಯುವುದಕ್ಕೆ ಮತ್ತು ಮುಚ್ಚುವುದಕ್ಕಾಗಿ ಮಾಡಿರುವ ಮರದ ಅಥವಾ ಲೋಹದ ಸಂರಚನೆ ಅದಕ್ಕೆ ಗಾಜು ಮೊದಲಾದವುಗಳನ್ನು ಹಾಕಲಾಗಿರುತ್ತದೆ
ಪಂಡಿತ (ನಾಮಪದ)
ಯಾವುದೇ ವಿಷಯದಲ್ಲಿ ಒಳ್ಳೆಯ ಜ್ಞಾನವಿರುವವ
ಹೊಸ್ತಿಲು (ನಾಮಪದ)
ಬಾಗಿಲ ಚೌಕಟ್ಟಿನ ಕೆಳಭಾಗ
ನಷ್ಟ (ನಾಮಪದ)
ಯಾವುದೋ ವಸ್ತುವನ್ನು ಕಳೆದುಕೊಂಡಾಗ, ಕೆಟ್ಟುಹೋದಾಗ ಅಥವಾ ಕ್ಷೀಣಿಸಿದಾಗ ಅಥವಾ ಯಾರೋ ಒಬ್ಬರು ಅದನ್ನು ನಾಶ ಮಾಡಿದಾಗ ಸಂಭವಿಸುವಂತಹ ಹಾನಿ
ಹೋಲಿಕೆಯಿಲ್ಲದ (ಗುಣವಾಚಕ)
ಹೋಲಿಸಲು ಸಾಧ್ಯವಿರದೆ ಇರುವಂತಹದ್ದು ಅಥವಾ ಹೋಲಿಕೆಗಳೇ ಇಲ್ಲದಿರುವುದು
ಹೊಸಲು (ನಾಮಪದ)
ಬಾಗಿಲ ಚೌಕಟ್ಟಿನ ಕೆಳಭಾಗ
ಪ್ರವಾಹ (ನಾಮಪದ)
ಭೂಮಿಯ ಮೇಲೆ ಇರುವ ಈ ಪ್ರಪಂಚ ಲೀನವಾಗಿ ಹಲವಾರು ವರ್ಷದ ನಂತರ ನಶಿಸಿಹೋಗುವ ಕ್ರಿಯೆ ಮತ್ತು ಅದರ ನಂತರ ಮತ್ತೆ ಹೊಸ ಪ್ರಪಂಚ ಸೃಷ್ಟಿಯಾಗುವುದು
ದೇವತೆ (ನಾಮಪದ)
ಸ್ವರ್ಗ ಮುಂತಾದ ಸ್ಥಳದಲ್ಲಿ ವಾಸಿಸುವ ಅಮರ ಜೀವಿಗಳು ಪೂಜನೀಯವೆಂದು ಭಾವಿಸುವರು
ಪರಾವಲಂಬಿ (ನಾಮಪದ)
ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ