అర్థం : ಸಂಮ್ಮೋಹನಗೊಳ್ಳುವ ಕ್ರಿಯೆ ಅಥವಾ ಭಾವ
							ఉదాహరణ : 
							ಅವನ ಮಾತಿನಲ್ಲಿ ಮೋಹಕತೆ ಇತ್ತು.
							
ఇతర భాషల్లోకి అనువాదం :
सम्मोहित करने की क्रिया या भाव।
उसकी बातों में सम्मोहन था, क्योंकि वह जैसा बोलता गया हम वैसा ही करते गए।అర్థం : ಹಟಾತ್ತಮೆ ಆಗುವ ಅನೈಚ್ಛಿಕ ಸ್ನಾಯು ಸಂಕೋಚನ
							ఉదాహరణ : 
							ಸೆಳೆತದ ಕಾರಣ ಅವನು ಸರಿಯಾಗಿ ನಡೆದುಕೊಂಡು ಬರುಲು ಆಗುತ್ತಿಲ್ಲ.
							
పర్యాయపదాలు : ಸೆಟೆತ
ఇతర భాషల్లోకి అనువాదం :
అర్థం : ಸಮುದ್ರದ ನೀರು ಏರುವ, ಇಳಿಯುವ ಮತ್ತು ಹಿಂದೆ ಹೋಗುವ ಕ್ರಿಯೆ
							ఉదాహరణ : 
							ಸಮುದ್ರದ ನೀರಿನ ಏರಿಳಿತದಿಂದ ದೋಣಿ ಅಲುಗಾಡಿದಂತೆ ಅನ್ನಿಸುತ್ತಿದೆ.
							
పర్యాయపదాలు : ಇಳಿತ, ಪ್ರವಾಹದ ರಭಸ, ಸಮುದ್ರದ ನೀರಿನ ಏರಿಳಿತ
ఇతర భాషల్లోకి అనువాదం :