అర్థం : (ಹಾಸಿಗೆ) ಹಾಸುವ ಪ್ರಕ್ರಿಯೆ
							ఉదాహరణ : 
							ಅವನು ಜಮಕಾನೆಯನ್ನು ಹಾಸುತ್ತಿದ್ದಾನೆ.
							
ఇతర భాషల్లోకి అనువాదం :
అర్థం : ನೆರಳಿಗಾಗಿ ಯಾವುದಾದರು ಸ್ಥಾನದ ಮೇಲ್ಬಾಗದಲ್ಲಿ ಯಾವುದಾದರು ವಸ್ತ್ರವನ್ನು ಹೊದಿಸುವ ಅಥವಾ ಹಾಸುವ ಕ್ರಿಯೆ
							ఉదాహరణ : 
							ಅವರು ವಿವಾಹಕ್ಕಾಗಿ ಚಪ್ಪರ ಅಥವಾ ಪೆಂಡಾಲನ್ನು ಹಾಸುತ್ತಿದ್ದಾರೆ.
							
పర్యాయపదాలు : ಮುಚ್ಚು, ಹರವು, ಹೊದಿಸು
ఇతర భాషల్లోకి అనువాదం :
छाया करने के लिए किसी स्थान से कुछ ऊपर कोई वस्त्र तानना या फैलाना।
वे विवाह पंडाल छा रहे हैं।అర్థం : ಹಾಸವು ಕೆಲವನ್ನು ಇನ್ನೊಬ್ಬರ ಹತ್ತಿರ ಮಾಡಿಸುವುದು
							ఉదాహరణ : 
							ಅಜ್ಜಿಯು ಕೆಲಸದವಳ ಹತ್ತಿರ ಹಾಸಿಗೆಯನ್ನು ಹಾಸುವ ಕೆಲಸವನ್ನು ಮಾಡಿಸುತ್ತಿದ್ದಾಳೆ.
							
పర్యాయపదాలు : ಪಸರಿಸಲು ಹಚ್ಚು, ಹಾಸುವ ಕೆಲಸ ಮಾಡಿಸು
ఇతర భాషల్లోకి అనువాదం :
అర్థం : ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದರಲ್ಲಿ ಅಳವಡಿಸುವ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವಂತಹ ಅಥವಾ ನಿರ್ಮಾಣವಾಗುವಂತಹ
							ఉదాహరణ : 
							ಸರ್ಕಾರ ಪ್ರತಿಯೊಂದು ಪಟ್ಟಣದಲ್ಲಿ ರೈಲ್ ಲೈನ್ ಗಳನ್ನು ವಿಸ್ತರ ಮಾಡುವ ಯೋಜನೆಯನ್ನು ಹೊಂದಿದೆ.
							
పర్యాయపదాలు : ಪಸರಿಸು, ಮ ಹರವು, ವಿಸ್ತಾರ ಮಾಡು, ಹರಡು
ఇతర భాషల్లోకి అనువాదం :
किसी चीज के निर्माण के लिए उसमें लगनेवाली वस्तुओं को क्षैतिज स्थिति में रखना ताकि उसका निर्माण हो सके।
सरकार हर शहर से होकर रेल लाइन बिछा रही है।అర్థం : ನೆರಳಿಗಾಗಿ ಯಾವುದಾದರು ಗುಡಿಸಲು ಅಥವಾ ಸ್ಥಾನದ ಮೇಲೆ ಚಪ್ಪರವನ್ನು ಹೊದಿಸುವ ಕ್ರಿಯೆ
							ఉదాహరణ : 
							ರೈತನು ತನ್ನ ಗುಡಿಸಲಿಗೆ ಚಪ್ಪರವನ್ನು ಹೊದಿಸುತ್ತಿದ್ದಾನೆ.
							
పర్యాయపదాలు : ಮುಚ್ಚು, ಹರವು, ಹೊದಿಸು
ఇతర భాషల్లోకి అనువాదం :
छाया के लिए किसी स्थान पर कोई आवरण डालकर या कोई रचना खड़ी कर उसे ढकना।
किसान अपनी झोपड़ी का छाजन छा रहा है।