సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಯುದ್ಧದಲ್ಲಿ ರಕ್ಷಣೆಗಾಗಿ ಮೈಗೆ ಹಾಕಿಕೊಳ್ಳುವ ಕವಚ ಅಥವಾ ಹೊದಿಕೆ ಲೋಹ ಮುಂತಾದವುಗಳಿಂದ ಮಾಡಿರುತ್ತಾರೆ
ఉదాహరణ : ಎದುರಾಳಿಯ ಆಕ್ರಮಣವನ್ನು ತಡೆಯಲು ಯೋದರು ಕವಚ ಧರಿಸಿ ಯುದ್ಧಕ್ಕೆ ಆಣಿಯಾದರು.
పర్యాయపదాలు : ಕಂಚುಕ, ಕವಚ, ಕಾಪು ಹೊದಿಕೆ, ತನುತ್ರಾಣ, ಮೈಜೋಡು, ಯುದ್ಧ ಕವಚ, ರಕ್ಷಾ ಕವಚ
ఇతర భాషల్లోకి అనువాదం :हिन्दी English
लोहे आदि का बना वह आवरण जो लड़ाई के समय हथियारों से योद्धा को सुरक्षा प्रदान करता है।
Protective covering made of metal and used in combat.
ఆప్ స్థాపించండి