అర్థం : ಯಾರೋ ಒಬ್ಬರ ಕೈ ಮುರಿದಿರುವುದು ಅಥವಾ ಕೆಲಸ ಮಾಡಲು ಯೋಗ್ಯವಾಗಿ ಇಲ್ಲದೆ ಇರುವುದು
ఉదాహరణ :
ಒಬ್ಬ ಅಂಗವಿಕಲ ಲೇಖನಿಯನ್ನು ಹಿಡಿದುಕೊಂಡು ಬರೆಯುತ್ತಿದ್ದ.
పర్యాయపదాలు : ವಿಕಲಾಂಗ
ఇతర భాషల్లోకి అనువాదం :
అర్థం : ಯಾರ ಕೈ ಕಾಲುಗಳೂ ವಿಕೃತವಾಗಿದೆಯೋ
ఉదాహరణ :
ಸರ್ಕಸ್ ನಲ್ಲಿ ಅಂಗವಿಕಲರ ಚಾತುರ್ಯವನ್ನು ನೋಡಿ ಸಂತೋಷವಾಯಿತು.
పర్యాయపదాలు : ಕೈ ಕಾಲು ಇಲ್ಲದ
ఇతర భాషల్లోకి అనువాదం :
वह जिसके हाथ या पैर में विकृति हो।
सरकस में लुंजों का कारनामा देखकर दर्शक हैरान थे।అర్థం : ಒಬ್ಬ ವ್ಯಕ್ತಿಯ ಯಾವುದೋ ಒಂದು ಅಂಗ ಸರಿಯಾಗಿ ಕೆಲಸ ಮಾಡದೆ ಇರುವುದು ಅಥವಾ ಸರಿಯಾಗಿ ಇಲ್ಲದೆ ಇರುವುದು
ఉదాహరణ :
ಇಲ್ಲಿ ಅಂಗವಿಕಲರಿಗೆ ಶಿಕ್ಷಣ ಕೊಡಲಾಗುವುದು.
ఇతర భాషల్లోకి అనువాదం :
People collectively who are crippled or otherwise physically handicapped.
Technology to help the elderly and the disabled.అర్థం : ಶರೀರದ ಅಂಗವೊಂದು ಊನಗೊಂಡಿರುವಂತಹುದು
ఉదాహరణ :
ಅಂಗವಿಕಲ ವ್ಯಕ್ತಿಯೊಬ್ಬ ಮಹತ್ಸಾದನೆ ಮಾಡಿ ಅಚ್ಚರಿ ಹುಟ್ಟಿಸಿದ್ದಾನೆ.
పర్యాయపదాలు : ಅಂಗವಿಕಲನಾದ, ಅಂಗವಿಕಲನಾದಂತ, ಅಂಗವಿಕಲನಾದಂತಹ, ಅಂಗಹೀನ, ಅಂಗಹೀನನಾದ, ಅಂಗಹೀನನಾದಂತ, ಅಂಗಹೀನನಾದಂತಹ, ವಿಕಲಾಂಗ, ವಿಕಲಾಂಗನಾದ, ವಿಕಲಾಂಗನಾದಂತ, ವಿಕಲಾಂಗನಾದಂತಹ
ఇతర భాషల్లోకి అనువాదం :
అర్థం : ಯಾರ ಕೈ ಕಾಲುಗಳು ವಿಕೃತವಾಗಿದೆಯೋ
ఉదాహరణ :
ಈ ಕಾರ್ಯಕ್ರಮದಲ್ಲಿ ಕೇವಲ ಅಂಗವಿಕಲು ಮಾತ್ರ ಭಾಗವಹಿಸಬೇಕು.
పర్యాయపదాలు : ಕೈ ಕಾಲು ಇಲ್ಲದ, ಕೈ ಕಾಲು ಇಲ್ಲದಂತ, ಕೈ ಕಾಲು ಇಲ್ಲದಂತಹ
ఇతర భాషల్లోకి అనువాదం :
जिसके हाथ या पैर में विकृति हो।
इस प्रयोगिता में केवल लुंज व्यक्ति ही भाग ले सकता है।