అర్థం : ಕಾಲಿನ ಕೆಳಗೆಯ ಭಾಗ ನೆಡೆಯುವಾಗ ಭೂಮಿಯ ಮೇಲೆ ಇರುತ್ತದೆ
ఉదాహరణ :
ಅವನ ಅಂಗಾಲಿಗೆ ಸೂಚಿಯು ಚುಚ್ಚಿಕೊಂಡಿದೆ.
పర్యాయపదాలు : ಕಾಲಿನ ಅಡಿ, ಕಾಲಿನ ಆಧಾರ, ಕಾಲಿನ ಕೆಳಭಾಗ, ಪಾದ, ಪಾದದ ಅಡಿ, ಪಾದದ ಆಧಾರ, ಪಾದದ ಕೆಳಭಾಗ
ఇతర భాషల్లోకి అనువాదం :
The underside of the foot.
sole