పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಂಗೈ అనే పదం యొక్క అర్థం.

ಅಂಗೈ   ನಾಮಪದ

అర్థం : ಒಂದು ಮುಷ್ಟಿ ಅಥವಾ ಒಂದು ಹಿಡಿಗೆ ಬರುವಷ್ಟು ವಸ್ತು

ఉదాహరణ : ಅವರು ಮೂರು-ನಾಲ್ಕು ಹಿಡಿ ಅಕ್ಕಿಯನ್ನು ಭಿಕ್ಷುಕನಿಗೆ ನೀಡಿದರು.

పర్యాయపదాలు : ಅಂಗೈ ಮುಚ್ಚಿದ, ಮುಚ್ಚಿದ ಅಂಗೈ, ಮುಷ್ಟಿ, ಹಿಡಿ


ఇతర భాషల్లోకి అనువాదం :

उतनी वस्तु जितनी मुट्ठी में आये।

उसने चावल में से तीन-चार मुट्ठी निकालकर भिखमंगे को दे दिया।
पण, मुट्ठी, मूठी

The quantity that can be held in the hand.

fistful, handful

అర్థం : ಕೈನ ಮಣಿಕಟ್ಟಿನ ಮುಂದಿರುವ ಮೇಲಿನ ಅಗಲವಾದ ಭಾಗ ಅದರ ಮುಂದೆ ಬೆರಳುಗಳು ಇರುತ್ತವೆ

ఉదాహరణ : ಅಂಗೈನಲ್ಲಿ ಅವರಿಗೆ ಗಾಯವಾದ ಕಾರಣ ಅವರು ಸರಿಯಾಗಿ ಕೆಲಸವನ್ನು ಮಾಡಲಾಗುತ್ತಿಲ್ಲ.

పర్యాయపదాలు : ಕರತಲ, ಕೈಯ ಒಳಭಾಗ


ఇతర భాషల్లోకి అనువాదం :

हाथ पर का कलाई के आगे का वह भीतरी चौड़ा हिस्सा जिसके आगे उँगलियाँ होती हैं।

हथेली में घाव होने के कारण वह ठीक से काम नहीं कर पा रहा है।
करतल, ताल, पीलु, प्रपाणि, हथेली

The inner surface of the hand from the wrist to the base of the fingers.

palm, thenar

అర్థం : ಕೈಯಿಯ ಬೆರಳುಗಳನ್ನು ಮಡಚಿ ಅಂಗೈ ಮೇಲೆ ಒತ್ತುವುದರಿಂದ ಆಗುವಂತಹ ಮುದ್ರೆ ಅಥವಾ ರೂಪ

ఉదాహరణ : ಮಗು ರೂಪಾಯಿಯನ್ನು ತನ್ನ ಅಂಗೈನಲ್ಲಿ ಮುಚ್ಚಿಕೊಂಡಿದೆ.

పర్యాయపదాలు : ಅಂಗೈ ಮುಚ್ಚಿದ, ಮುಚ್ಚಿದ ಅಂಗೈ, ಮುಷ್ಟಿ


ఇతర భాషల్లోకి అనువాదం :

हाथ की उँगलियों को मोड़कर हथेली पर दबाने से बनने वाली मुद्रा या रूप।

बच्चे ने रुपये को अपनी मुट्ठी में बंद कर लिया।
मुट्ठी, मुश्त, मुष्टि, मुष्टिका, मूठी

A hand with the fingers clenched in the palm (as for hitting).

clenched fist, fist

అర్థం : ಯಾವುದೋ ಒಂದನ್ನು ತೆಗೆದುಕೊಳ್ಳಲು ಅಥವಾ ಕುಡಿಯಲು ಕೈ ಹಿಡಿಯುವುದು

ఉదాహరణ : ಅವಿನಾಶ ಅಂಗೈಯಲ್ಲಿ ನೀರನ್ನು ತುಂಬಿಕೊಂಡು ಕುಡಿಯುತ್ತಿದ್ದಾನೆ.


ఇతర భాషల్లోకి అనువాదం :

कुछ लेने अथवा पीने के लिए गहरी की हुई हथेली।

राहगीर चुल्लू में भरकर पानी पी रहा है।
चुल्लू