అర్థం : ಯಾವುದೇ ನಿಯಮಿತ ಸಮಯವಲ್ಲದೆ ಕಾಲವಲ್ಲದ ಕಾಲದಲ್ಲಿ ಸಂಭವಿಸುವ ಘಟನೆ ಅಥವಾ ಸಂಗತಿಗಳು
ఉదాహరణ :
ಶಂಕರಪ್ಪನ ಅಕಾಲಿಕ ಮರಣದಿಂದ ತುಂಬಲಾರದ ನಷ್ಟವಾಗಿದೆ.
పర్యాయపదాలు : ಅಕಾಲಿಕವಾದ, ಅಕಾಲಿಕವಾದಂತ, ಅಕಾಲಿಕವಾದಂತಹ
ఇతర భాషల్లోకి అనువాదం :
అర్థం : ಕಾಲಧರ್ಮಕ್ಕೆ ಅಥವಾ ಋತು ಸಹಜತೆಗೆ ಹೊರತಾದ
ఉదాహరణ :
ಅಕಾಲಿಕ ಮಳೆ ಎಲ್ಲರಿಗೂ ನಷ್ಟವನ್ನುಂಟು ಮಾಡುತ್ತದೆ.
ఇతర భాషల్లోకి అనువాదం :
Not in keeping with (and usually undesirable for) the season.
A sudden unseasonable blizzard.అర్థం : ಸಮಯಕ್ಕೆ ಸರಿಯಾಗಿ ಆಗದಿರುವ ಕೆಲಸ ಮತ್ತು ಕಾರ್ಯ
ఉదాహరణ :
ಅಕಾಲಿಕ ಮಳೆಯಿಂದಾಗಿ ಬೆಳೆಯೆಲ್ಲಾ ಹಾನಿಯಾಯಿತು.
పర్యాయపదాలు : ಅಕಾಲದ, ಸಕಾಲಿಕವಲ್ಲದ, ಸಮಯೋಚಿತವಲ್ಲದ
ఇతర భాషల్లోకి అనువాదం :
समय के अनुसार नहीं या ग़लत समय पर।
मैं आपको एक पैसा भी नहीं दे सकता,क्योंकि आप बेवक्त पधारे हैं।At an inconvenient time.
He arrived inopportunely just as we sat down for dinner.