పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಗ అనే పదం యొక్క అర్థం.

ಅಗ   ನಾಮಪದ

అర్థం : ಹೆಡೆಯುಳ್ಳ ವಿಷದ ಹಾವು

ఉదాహరణ : ಅವನನ್ನು ಹಾವು ಕಚ್ಚಿತು.

పర్యాయపదాలు : ಅಕರ್ಣ, ಅಕ್ಷ, ಅಕ್ಷಿಕರ್ಣ, ಅಘವಿಷ, ಅಜಗರ, ಅಜೀಗರ್ತ, ಅನಿಲಾಶನ, ಅಪದಿ, ಉದಾನ, ಉರಂಗಮ, ಘಟಸರ್ಪ, ನಾಗ, ನಾಗಪ್ಪ, ನಾಗಫಣಿ, ನಾಗರಹಾವು, ನೇತ್ರಕರ್ಣ, ಪನ್ನಗ, ಪಾದೋದರ, ಪೃದಾಕು, ಪ್ರಚಲಾಕ, ಫಣಿ, ಬಿಯಳ, ಬಿಲಂಗಮ, ಬಿಲಮುರಿಯಾ, ಬಿಲವಾಸಿನ, ಬಿಲೇಶಯ, ಬಿಲ್ಲುರಗ, ಬೋಗಿ, ಭುಜಂಗ, ಭುಜಗ, ಭುಜಗಿ, ಮಂಡೋಳ, ಮಿಡಿ, ಲಾಂಗಳಿ, ವಾತಾಯನ, ವಾತಾಹಾರಿ, ವಿಷಭೃದ್ನ, ಶಯಾಳು, ಶೇವ, ಸರ್ಪ, ಸರ್ಪಿಣಿ, ಹರಿ, ಹಾವು, ಹೀರ, ಹುತ್ತಪ್ಪ, ಹೈಂಸಾರ


ఇతర భాషల్లోకి అనువాదం :

फन वाला जहरीला साँप।

उसे नाग ने डँस लिया।
नाग

Venomous Asiatic and African elapid snakes that can expand the skin of the neck into a hood.

cobra

అర్థం : ಭೂಮಿಯ ಮೇಲ್ಭಾಗವು ತಗ್ಗು-ದಿನ್ನೆಗಳಿಂದ ಕೂಡಿದ್ದು ಮತ್ತು ಪ್ರಯಶಃ ಕಲ್ಲಿನಿಂದ ತುಂಬಿರುವ ಪ್ರಕೃತಿಯ ಭಾಗ

ఉదాహరణ : ಹಿಮಾಲಯ ಪರ್ವತವು ಭಾರತದ ಉತ್ತರ ದಿಕ್ಕಿನಲ್ಲಿದೆ.

పర్యాయపదాలు : ಅಚಲ, ಗಟ್ಟ, ಗವಿ, ಗಿರಿ, ಪರ್ವತ, ಮೇರುಗಿರಿ, ಮೇರುಪರ್ವತ, ಶಿಖರ, ಶೃಂಗ, ಶೈಲ


ఇతర భాషల్లోకి అనువాదం :

A land mass that projects well above its surroundings. Higher than a hill.

mount, mountain