పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಚಲವಾದಂತಹ అనే పదం యొక్క అర్థం.

ಅಚಲವಾದಂತಹ   ಗುಣವಾಚಕ

అర్థం : ಸುಲಭವಾಗಿ ಜಗ್ಗದೆ, ಒಡೆಯದೆ, ಹೆದರದೆ, ಮುರಿಯದೆ, ಹರಿಯದೆ, ಸವೆಯದೆ ಇರುವ ಸ್ಥಿತಿ ಅಥವಾ ಅಂತಹ ಗಟ್ಟಿತನ

ఉదాహరణ : ನಗರ ಮತ್ತು ಹಳ್ಳಿಗಳಲ್ಲಿ ಬಲವಾದ ರಾಜಕೀಯ ಪ್ರಜ್ಞೆ ಬೆಳೆದರೆ ಪ್ರಗತಿಯ ಕಾರ್ಯಾ ನಡೆಯುತ್ತವೆ

పర్యాయపదాలు : ಅಚಲವಾದ, ಅಚಲವಾದಂತ, ದೃಢವಾದ, ದೃಢವಾದಂತ, ದೃಢವಾದಂತಹ, ಬಲವಾದ, ಬಲವಾದಂತ, ಬಲವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


ఇతర భాషల్లోకి అనువాదం :

जो किसी की तुलना में भारी पड़े।

शहरों और गाँवों में हावी राजनीति ने हिंसा को बढ़ावा दिया है।
हावी

Most powerful or important or influential.

The economically ascendant class.
D-day is considered the dominating event of the war in Europe.
ascendant, ascendent, dominating

అర్థం : ಯಾರ ಚಿತ್ತ ಸ್ಥಿರವಾಗಿದೆಯೋ

ఉదాహరణ : ನಿಶ್ಚಲವಾದ ಮನಸ್ಥಿತಿ ಇರುವ ವ್ಯಕ್ತಿಯು ಎಂತಹ ಸಂದರ್ಭವನ್ನೂ ತಾಳ್ಮೆಯಿಂದ ನಿಭಾಯಿಸುತ್ತಾನೆ.

పర్యాయపదాలు : ಅಚಲ, ಅಚಲವಾದ, ಅಚಲವಾದಂತ, ನಿಶ್ಚಲ, ನಿಶ್ಚಲವಾದ, ನಿಶ್ಚಲವಾದಂತ, ನಿಶ್ಚಲವಾದಂತಹ, ಪ್ರಶಾಂತವಾದ, ಪ್ರಶಾಂತವಾದಂತ, ಪ್ರಶಾಂತವಾದಂತಹ, ಸ್ತಬ್ದ, ಸ್ತಬ್ದವಾದ, ಸ್ತಬ್ದವಾದಂತ, ಸ್ತಬ್ದವಾದಂತಹ


ఇతర భాషల్లోకి అనువాదం :

जिसका चित्त स्थिर हो।

स्थिरचित्त व्यक्ति विपत्तियों से नहीं घबराते हैं।
अचंचल, अमत्त, इकतान, प्रशांत, प्रशान्त, शांत, शान्त, समाहित, स्थिर, स्थिरचित्त