అర్థం : ವಿಕಲ್ಪಹೀನತೆಯ ಅವಸ್ಥೆ ಅಥವಾ ಭಾವ
ఉదాహరణ :
ವಿಕಲ್ಪಹೀನತೆ ಅಥವಾ ಅಜ್ಞಾನದ ಕಾರಣದಿಂದ ಸರಿಯಾದ ನಿರ್ಣಯವನ್ನು ತೆಗೆದು ಕೊಳ್ಳಲಾಗಲಿಲ್ಲ.
పర్యాయపదాలు : ಅನಿಶ್ಚಯ, ಭ್ರಮೆ, ವಿಕಲ್ಪಹೀನತೆ, ಸಂದೇಹ
ఇతర భాషల్లోకి అనువాదం :
विकल्पहीन होने की अवस्था या भाव।
विकल्पहीनता के कारण वह सही निर्णय नहीं ले पा रहा है।A feeling of being unable to manage.
helplessnessఅర్థం : ವಿದ್ಯೆ ಇಲ್ಲದ ಸ್ಥಿತಿ
ఉదాహరణ :
ವಿದ್ಯಾವಂತರಾದರೆ ಅಜ್ಞಾನ ದೂರವಾಗುತ್ತದೆ.
పర్యాయపదాలు : ಅಜ್ಞಾನತೆ, ಅವಿದ್ಯತೆ, ಅವಿದ್ಯಾ, ಜ್ಞಾನಹೀನತೆ
ఇతర భాషల్లోకి అనువాదం :
The lack of knowledge or education.
ignoranceఅర్థం : ಅರಿವಿಲ್ಲದಿರುವ ಸ್ಥಿತಿ ಅಥವಾ ಭಾವ
ఉదాహరణ :
ಅಜ್ಞತೆಯ ಕಾರಣ ನನ್ನಿಂದ ಒಳ್ಳೆಯ ಕೆಲಸ ಮಾಡಲು ಆಗಲಿಲ್ಲ.
పర్యాయపదాలు : ಅಜ್ಞತೆ, ಅರಿವಿಲ್ಲದಿರುವಿಕೆ, ಅಸಂವೇದಿತ್ವ
ఇతర భాషల్లోకి అనువాదం :
అర్థం : ಯಾವುದೇ ಬಗೆಯ ಜ್ಞಾನವಿಲ್ಲದ ಕಾರಣ ಹುಟ್ಟುವ ತಿಳುವಳಿಕೆ
ఉదాహరణ :
ಶಿಕ್ಷಣವಿಲ್ಲದ ಕಾರಣ ಬಹುಪಾಲು ಹಳ್ಳಿಗಳ ಜನರಲ್ಲಿ ಮೌಢ್ಯ ಮನೆ ಮಾಡಿದೆ.
పర్యాయపదాలు : ಅರಿವಿಲ್ಲದಿರುವುದು, ತಿಳಿವಿಲ್ಲದಿರುವುದು, ಮೌಢ್ಯ
ఇతర భాషల్లోకి అనువాదం :
The lack of knowledge or education.
ignoranceఅర్థం : ಜೀವಾತ್ಮಕ್ಕೆ ಗುಣ ಮತ್ತು ಗುಣದ ಭಿನ್ನತೆಗಳನ್ನು ತಿಳಿದುಕೊಳ್ಳದಿರುವ ಅವಿವೇಕಿ (ಆಧ್ಯಾತ್ಮ)
ఉదాహరణ :
ಅಜ್ಞಾನವೇ ಎಲ್ಲಾ ದುಃಖಗಳಿಗೆ ಕಾರಣ.
పర్యాయపదాలు : ಅರಿವಿಲ್ಲದಿರುವಿಕೆ
ఇతర భాషల్లోకి అనువాదం :