సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಮಲಗಲು ಉಪಯೋಗಿಸುವ ಮರ ಅಥವಾ ಲೋಹದಿಂದ ಮಾಡಿದ ನಾಲ್ಕು ಕಾಲಿನ ಪಲ್ಯಂಕ
ఉదాహరణ : ತಾಯಿಯು ಮಕ್ಕಳನ್ನು ಮಂಚದ ಮೇಲೆ ಮಲಗಿಸಿದಳು.
పర్యాయపదాలు : ಪಲಂಗ, ಪಲ್ಯಂಕ, ಮಂಚ, ಹೊರಸು
ఇతర భాషల్లోకి అనువాదం :हिन्दी
पायों, पाटियों आदि की बनी हुई तथा रस्सियों आदि से बुनी हुई एक चौकोर वस्तु जिस पर लोग बिछौना बिछाकर सोते हैं।
అర్థం : ಬೇಟೆಯಾಡಲು ಅನುಕೂಲವಾಗುವಂತೆ ನಿರ್ಮಿಸಿದ ಎತ್ತರವಾದ ಜಗಲಿ
ఉదాహరణ : ಬೇಟೆಗಾರನು ಅಟ್ಟಣೆಯ ಮೇಲೆ ಕುಳಿತು ಬೇಟೆಗಾಗಿ ಕಾಯುತ್ತಿದ್ದಾನೆ
పర్యాయపదాలు : ಹಂದರ
ఇతర భాషల్లోకి అనువాదం :हिन्दी English
शिकार खेलने के लिए चार लट्ठों पर बाँधकर बनाया हुआ ऊँचा स्थान।
A raised horizontal surface.
ఆప్ స్థాపించండి