పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಟ್ಟು అనే పదం యొక్క అర్థం.

ಅಟ್ಟು   ಕ್ರಿಯಾಪದ

అర్థం : ಹೆದರಿಸಿ ಯಾರನ್ನಾದರು ಎಲ್ಲಿಂದಾದರು ಓಡಿಸುವ ಕ್ರಿಯೆ

ఉదాహరణ : ರಾಜೀವನು ಬಾಗಿಲ ಬಳಿ ಕುಳಿತ್ತಿದ್ದ ನಾಯಿಯನ್ನು ಓಡಿಸಿದನು.

పర్యాయపదాలు : ಓಡಿಸು, ಕದಲಿಸು, ತರುಬು


ఇతర భాషల్లోకి అనువాదం :

डरा-धमकाकर किसी को कहीं से हटाना।

राजीव ने दरवाज़े पर बैठे कुत्ते को खदेड़ा।
खदेड़ देना, खदेड़ना, भगा देना, भगाना

Cause to flee.

Rout out the fighters from their caves.
expel, rout, rout out

అర్థం : ಪ್ರಾಣಿಗಳನ್ನು ಓಡಿಸುವ ಅಥವಾ ಅಟ್ಟುವ ಪ್ರವೃತ್ತಿ

ఉదాహరణ : ಹೊಲದಲ್ಲಿ ಮೇಯುತ್ತಿರುವ ಎತ್ತುಗಳನ್ನು ದನಗಾಯುವವನು ಅಟ್ಟುತ್ತಿದ್ದಾನೆ.

పర్యాయపదాలు : ಓಡಿಸು


ఇతర భాషల్లోకి అనువాదం :

जानवरों को चलाने या हटाने के लिए आगे बढ़ाना या इधर-उधर करना।

खेत चर रहे बैल को चरवाहे ने हाँका।
हाँकना

అర్థం : ಯಾವುದೋ ಒಂದು ಪ್ರಕಾರದಿಂದ ದೂರ ಮಾಡು ಅಥವಾ ತೊಲಗಿಸು ಅಥವಾ ಹಿಂದೆ ಹಾಕಲು ಪ್ರಯತ್ನಿಸು ಅಥವಾ ಹಿಮ್ಮಟ್ಟುವ ಪ್ರಕ್ರಿಯೆ

ఉదాహరణ : ನಾನು ಅವರನ್ನು ಒಂದೆರೆಡು ಮಾತುಗಳನ್ನಾಡಿಸಿ ಹೊರಗೆ ಕಳುಹಿಸಿದೆ.

పర్యాయపదాలు : ಕಳುಹಿಸು


ఇతర భాషల్లోకి అనువాదం :

जैसे–तैसे दूर करना या हटाना या पीछा छुड़ाने के लिए रवाना करना या पीछा छुड़ाना।

मैंने उन्हें दो चार बातें करके चलता किया।
चलता करना

అర్థం : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ

ఉదాహరణ : ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.

పర్యాయపదాలు : ಓಡಿಸು, ತಳ್ಳು, ತೊಲಗಿಸು, ದೂರ ಮಾಡು, ಹೊರಗೆ ಹಾಕು


ఇతర భాషల్లోకి అనువాదం :

ऐसा काम करना जिससे कोई कहीं से हट या भग जाए।

भारतीय वीरों ने शत्रुओं को भगा दिया।
भगाना